ಅಂತರಂಗ23 minutes ago
ದೇವನಗರಿ ಸುದ್ದಿದಿನ ವಿಶೇಷಾಂಕ; ಗೋವರ್ಧನರ ಆಸಕ್ತಿ ಹಾಗು ಅಕ್ಷರ ಪ್ರೀತಿಯ ಪ್ರತಿಬಿಂಬ
ಸುದ್ದಿದಿನ ಪತ್ರಿಕೆ ಗೋವರ್ಧನರಿಗೆ ಪ್ರೀತಿಯ ಮಗು. ಅದಕ್ಕೀಗ ಐದು ವರ್ಷ. ಅನ್ನುವ ಭಾವದಲ್ಲಿ ನನಗೆ ಅನ್ನಿಸಿದ್ದನ್ನು ಹೇಳಬೇಕಾದ ಒಂದು ವಾಕ್ಯ; “ಹೆತ್ತಪ್ಪನ ಖುಶಿ, ಪತ್ರಿಕೆಯ ವಿಶೇಷಾಂಕದ ತುಂಬ ಬೆಳಕಿನ ಬೀಜ ಬಿತ್ತಿದೆ.” ಅಕ್ಷರ ಕೃಷಿ ಕೂಡ...