ದಿನದ ಸುದ್ದಿ4 years ago
ಸಿಜೇರಿಯನ್ ಹೆರಿಗೆಗೆ ಹೆಚ್ಚು ಆದ್ಯತೆ ಬೇಡ ವೈದ್ಯರಲ್ಲಿ ಮಾನವೀತೆ ಇರಲಿ: ಡಿಸಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ವೈದ್ಯರನ್ನು ದೇವರ ಸಮಾನ ಎಂದು ನೋಡುವ ದೇಶ ನಮ್ಮದು ಹಾಗಾಗಿ ವೈದ್ಯ ವೃತ್ತಿಯಲ್ಲಿರುವವರು ದೇವರು ಮೆಚ್ಚುವಂತೆ ಕೆಲಸ ಮಾಡಬೇಕು, ಸಿಜೇರಿಯನ್ ಹೆರಿಗೆಗೆ ಹೆಚ್ಚು ಒಲವು ತೋರದೆ ಸಾಮಾನ್ಯ ಹೆರಿಗೆಗೆ ಹೆಚ್ಚು ಒತ್ತು ನೀಡಿ...