ನಾ ದಿವಾಕರ ಭಾರತದ ರಾಜಕಾರಣ ತನ್ನ ಮಾನವೀಯ ಸ್ಪರ್ಶವನ್ನು ಕಳೆದುಕೊಂಡಿದೆ. ಅಧಿಕಾರ ರಾಜಕಾರಣದ ಮೆಟ್ಟಿಲುಗಳು ದುಬಾರಿಯಾಗುತ್ತಿರುವಂತೆಲ್ಲ ಮನುಜ ಜೀವದ ಮೌಲ್ಯ ಅಗ್ಗವಾಗುತ್ತಿದೆ. ಜನಸಾಮಾನ್ಯರ ಸಾವು ನೋವುಗಳು, ಸಂಕಷ್ಟಗಳು, ಹತಾಶೆ ಆತಂಕಗಳು ಆಳುವವರ ಪಾಲಿಗೆ ಕೇವಲ ಒಂದು...
ದೇಶ ಮತ್ತೊಂದು ಮಹಾಚುನಾವಣೆಯ ಹೊಸಿಲಲ್ಲಿದೆ. ಯಾರು ಅಧಿಕಾರ ಅಲಂಕರಿಸಬಹುದು ಎಂಬ ಸಹಜ ಕುತೂಹಲ ಎಲ್ಲೆಡೆಯಲ್ಲಿಯೂ ಇದೆ. ಇದಕ್ಕೆ ಪ್ರತಿಯಾಗಿ ರಾಜಕೀಯ ಅಖಾಡ ಸನ್ನದ್ಧವಾಗಿದೆ. ಲೋಕಸಭೆ ಚುನಾವಣೆ ಎಂದಾಕ್ಷಣ ಮುಂದಿನ ನಾಯಕ ಯಾರು ಎಂಬ ನಿರೀಕ್ಷೆ ಸಹಜವಾಗಿಯೇ...
ಒಬ್ಬ ಸಣ್ಣ ಹುಡುಗ. ಅವನ ಕೈಯಲ್ಲಿ ದೊಡ್ಡ ದೊಡ್ಡ ನಾಲ್ಕು ಕಲ್ಲುಗಳು. ಆ ಫೋಟೋದೊಂದಿಗೆ ರಾರಾಜಿಸುತ್ತಿರುವ ಸಾಲುಗಳು – ‘ನಾನು ರಾಹುಲ್ ಗಾಂಧಿಯನ್ನು ಭೇಟಿ ಮಾಡಬೇಕಿದೆ’. ಫೇಸ್ಬುಕ್ನಲ್ಲಿ ಈಚೆಗೆ ಕಾಣಿಸಿಕೊಂಡ ಈ ಚಿತ್ರದೊಂದಿಗಿನ ಸಾಲುಗಳು ಭವಿಷ್ಯದ...
ಸಂಘರ್ಷವನ್ನು ಸ್ಥಾಯಿಯಾಗಿಸಿ ಪ್ರಯೋಜನ ಪಡೆದುಕೊಳ್ಳುವ ಪ್ರಯತ್ನಗಳು ನಿರಂತರವಾಗಿ ಯಶಸ್ಸು ಕಾಣುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅಹಿಂಸೆಯ ಮೌಲ್ಯದ ಆಧಾರದಲ್ಲಿ ಪರ್ಯಾಯ ರಾಜಕಾರಣ ರಾಷ್ಟ್ರದಾದ್ಯಂತ ರೂಪುಗೊಳ್ಳಬೇಕಾದ ಅನಿವಾರ್ಯತೆಯನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ಕಾಡಿಸಿಕೊಳ್ಳಬೇಕಿದೆ. ದೇಶವೊಂದು ಇನ್ನೊಂದು ರಾಷ್ಟ್ರದ ಕುರಿತು ಸಿಟ್ಟಿಗೇಳುವಿಕೆ...