ದಿನದ ಸುದ್ದಿ4 years ago
ಪ್ರತಿಭಾವಂತ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಸುದ್ದಿದಿನ ಡೆಸ್ಕ್ : ಸಮಾಜ ಕಲ್ಯಾಣ ಇಲಾಖೆಯು ಪ್ರತಿಭಾವಂತ ಪರಿಶಿಷ್ಟ ಪಂಗಡ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಶಾಲೆಗಳಲ್ಲಿ 6 ನೇ ತರಗತಿಗೆ ದಾಖಲಿಸಲು 5 ನೇ ತರಗತಿಯಲ್ಲಿ ಪಾಸಾದ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ....