ಸುದ್ದಿದಿನ,ದಾವಣಗೆರೆ:ಜಾಗತಿಕವಾಗಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ನಮ್ಮದಾಗಿದ್ದು ಯುವ ಸಂಪತ್ತನ್ನು ಕಾಪಾಡಿಕೊಳ್ಳಲು ಮಾದಕ ವಸ್ತುಗಳಿಂದ ದೂರವಿರಲು ಇದರ ಸಾಗಾಟ ಮತ್ತು ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ರೈಲ್ವೆ ನಿಲ್ದಾಣ...
ಸುದ್ದಿದಿನ ಡೆಸ್ಕ್:ರಾಜ್ಯಾದ್ಯಂತ ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ...
ಸುದ್ದಿದಿನ,ದಾವಣಗೆರೆ : ರಾಸಾಯನಿಕ ದುರಂತಗಳು ಸಂಭವಿಸಿದಾಗ ಇದರ ತಡೆಯ ಬಗ್ಗೆ ಅರಿವಿದ್ದಲ್ಲಿ ಹೆಚ್ಚಿನ ಅನಾಹುತ ತಪ್ಪಿಸಬಹುದಾಗಿದೆ ಎಂದು ದಾವಣಗೆರೆ (Davanagere) ಉಪವಿಭಾಗಾಧಿಕಾರಿ ದುರ್ಗಶ್ರೀ (Durgashree) ತಿಳಿಸಿದರು. ಅವರು ಜುಲೈ 29 ರಂದು...
ಸುದ್ದಿದಿನ ಡೆಸ್ಕ್ : ಮಳೆ ಅನಾಹುತ ಮತ್ತು ಅದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು...
ಸುದ್ದಿದಿನ ಡೆಸ್ಕ್ : ಅಕಾಲಿಕ ಮರಣ ತಡೆಯಲು, ಧೀರ್ಘಕಾಲ ಕಾಡುವ ಸಾಂಕ್ರಾಮಿಕ ರೋಗಗಳಿಗೆ ಔಷಧಿ ಕಂಡು ಹಿಡಿಯುವ ಉದ್ದೇಶದಿಂದ ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯಲ್ಲಿ ಸಾಂಕ್ರಾಮಿಕ ರೋಗ ಪರಿಹಾರ ಸಂಶೋಧನಾ ಕೇಂದ್ರ ತೆರೆಯಲಾಗುವುದು ಎಂದು ಐಟಿ-ಬಿಟಿ ಸಚಿವ...
ಸುದ್ದಿದಿನ ಡೆಸ್ಕ್ : ಸ್ಮಾರ್ಟ್ ಪೊಲೀಸಿಂಗ್ ವ್ಯವಸ್ಥೆಗೆ ಎಲ್ಲ ರಾಜ್ಯಗಳ ಪೊಲೀಸ್ ವ್ಯವಸ್ಥೆ ನಡುವೆ ಪರಸ್ಪರ ಸಹಕಾರ ಮತ್ತು ಸಂಯೋಜನೆ ಅತ್ಯಗತ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ಮಧ್ಯಪ್ರದೇಶದ ಭೋಪಾಲ್ನ ಕೇಂದ್ರೀಯ...
ಡಾ. ಟೀನಾ ಥಾಮಸ್,ಎಂಬಿಬಿಎಸ್, ಎಂಆರ್ಸಿಒಜಿ, ಪಿಜಿಡಿಎಫ್ಎಂ,ಸೀನಿಯರ್ ಕನ್ಸಲ್ಟೆಂಟ್ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ,ಅಪೊಲೊ ಕ್ರೆಡಲ್ ಮತ್ತು ಮಕ್ಕಳ ಆಸ್ಪತ್ರೆ, ಬ್ರೂಕ್ಫೀಲ್ಡ್,ಬೆಂಗಳೂರು ಸ್ಟ್ರೆಚ್ ಮಾರ್ಕ್ಸ್ ಚರ್ಮದ ಮೇಲೆ ಒಂದು ರೀತಿಯ ಗುರುತು ಮತ್ತು ಇದು ಅನೇಕ ಜನರಿಗೆ,...
ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಎಂಡಿ, ತಜ್ಞ ವೈದ್ಯರು, ಡಾ. ಬಾಲಸರಸ್ವತಿ, ಡಿಎನ್ಬಿ, ಚರ್ಮ ತಜ್ಞರು ಕೊರೋನ ರೋಗವು ಆಧುನಿಕ ಆಹಾರ ಮತ್ತು ಆಧುನಿಕ ಜೀವನಶೈಲಿಗಳೊಂದಿಗೆ ಮತ್ತು ಅವುಗಳಿಂದುಂಟಾಗುವ ಆಧುನಿಕ ರೋಗಗಳೊಂದಿಗೆ ಬಹು ನಿಕಟವಾಗಿ ಬೆಸೆದುಕೊಂಡಿದೆ –...
ಡಾ.ಗಣೇಶ್ ವರದರಾಜ ಕಾಮತ್ ಕಾಸರಗೋಡು,ಮಕ್ಕಳ ವೈದ್ಯ, ಅಪೊಲೊ ಕ್ಲಿನಿಕ್, ಕೋರಮಂಗಲ, ಬೆಂಗಳೂರು ಸಾಂಕ್ರಾಮಿಕ ರೋಗಗಳು ಒಂದು ದೊಡ್ಡ ರೋಗಕ್ಕೆ ಕಾರಣವಾಗುತ್ತದೆ. ಇದು ಅನೇಕ ಭೌಗೋಳಿಕ ಪ್ರದೇಶಗಳನ್ನು ಆವರಿಸಿಕೊಳ್ಳುತ್ತದೆ. ಇತ್ತೀಚಿನ ದಿನಗಳಲ್ಲಿ, ಕರೋನಾ ವೈರಸ್ಗಳು ನಮಗೆ ಅಂತಹ...