ಸುದ್ದಿದಿನ, ಬೆಂಗಳೂರು : ಯುಗಾದಿ ಸಿಹಿ – ಕಹಿಗಳ ಹಬ್ಬ, ಆದರೆ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆಯನ್ನು ಚೀಲವೊಂದಕ್ಕೆ ರೂ. 150 ಏರಿಕೆ ಮಾಡುವ ಮೂಲಕ ನಾಡಿನ ರೈತರಿಗೆ ಬರೀ ಕಹಿಯನ್ನು ನೀಡಿದೆ ಮಾಜಿ ಮುಖ್ಯಮಂತ್ರಿ...
ಸುದ್ದಿದಿನ,ನವದೆಹಲಿ: ಸತತವಾಗಿ ಕಳೆದ ಒಂದು ವಾರದಿಂದ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರದ ನಡುವೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯೂ 250 ರೂ ಏರಿಕೆಯಾಗಿರುವುದು ಗ್ರಾಹಕರಿಗೆ ಶಾಕ್ ನೀಡಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಸಿಲಿಂಡರ್...
ಸುದ್ದಿದಿನ, ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಮತ್ತೆ ಪೆಟ್ರೋಲಿಯಂ ಗ್ಯಾಸ್ (ಎಲ್ಪಿಜಿ) ಸಿಲಿಂಡರ್ (14.2 ಕೆಜಿ) ಬೆಲೆಯನ್ನು ಗುರುವಾರದಿಂದ ಪ್ರತಿ ಸಿಲಿಂಡರ್ಗೆ 25 ರೂ.ಗೆ ಹೆಚ್ಚಿಸಿವೆ. ಫೆಬ್ರವರಿ ತಿಂಗಳಲ್ಲೇ ಮೂರನೇ ಸಲ ಬೆಲೆ...
ಬಿ.ಪೀರ್ ಬಾಷ ಮುಖ್ಯಮಂತ್ರಿ, ಸಾರಿಗೆ ಮಂತ್ರಿಗಳೇ; ಹಣಗಳಿಸಲು ಸರಕಾರದಿಂದ ಬೇರೆ ವ್ಯಾಪಾರ ನಡೆಸಿ, ಬಡವರ ಒಡಲಿಗೆ ಬೆಂಕಿ ಇಡಬೇಡಿ. ಕರೊನಾ ಎಂಬ ಸಿರಿವಂತರು ಹುಟ್ಡಿಸಿದ ಮಾರಿಬೇನೆಗೆ ಬಡವರು ಒಡಲು ಬೆಂದು ಹೋಗುತ್ತಿದೆ. ಹಾಗೆ ದುಡುತ್ತಿರುವ ಒಡಲಿಗೆ...
ನವ-ಉದಾರವಾದಿ ಧೋರಣೆಗಳಿಂದ ಉಂಟಾಗಿರುವ ಕೆಟ್ಟಪರಿಸ್ಥಿತಿ ನೋಟುರದ್ಧತಿ ಮತ್ತು ಕೆಟ್ಟದಾಗಿ ರೂಪಿಸಿ, ಜಾರಿಗೊಳಿಸಿದ ಜಿಎಸ್ಟಿಯಿಂದಾಗಿ ಮತ್ತಷ್ಟು ಉಲ್ಬಣಗೊಂಡು ಆರ್ಥಿಕ ಬೆಳವಣಿಗೆ ಕುಸಿಯುವಂತೆ ಮಾಡಿದೆ. ಈಗ ಅದಕ್ಕೆ ಜೀವನಾವಶ್ಯಕ ಸಾಮಗ್ರಿಗಳಲ್ಲಿ ತೀವ್ರ ಹಣದುಬ್ಬರದ ಸಮಸ್ಯೆಯೂ ಸೇರಿಕೊಂಡಿದೆ. ಜನಸಾಮಾನ್ಯರು ಒಂದೆಡೆಯಲ್ಲಿ,...
ರಂಗನಾಥ ಕಂಟನಕುಂಟೆ ಮಾಂಸ ತರಲು ಇಂದು ಅಂಗಡಿಗೆ ಹೋಗಿದ್ದೆ. ಒಂದು ಕೆ.ಜಿ. ಮಾಂಸ ಕೊಂಡುಕೊಂಡು 500ರೂ ಕೊಟ್ಟೆ. ಅಂಗಡಿಯವರು 560 ರೂ ಎಂದರು! ಒಂದು ತಿಂಗಳ ಹಿಂದೆ ಕೆ.ಜಿ. ಮಾಂಸಕ್ಕೆ 480 ರೂ ಕೊಟ್ಟಿದ್ದೆ. ಅದರ...
ಸುದ್ದಿದಿನ, ಬೆಂಗಳೂರು : ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಮತ್ತೊಂದು ಶಾಕ್ ಉಂಟಾಗಿದೆ. “ಬಸ್ ಟಿಕೆಟ್ ದರ ಹೆಚ್ಚಳ ಮಾಡೋದು ಅನಿವಾರ್ಯವಾಗಿದ್ದು, ಕಾರಣ ದಿನೇ ದಿನೇ ಡಿಸೇಲ್ ಬೆಲೆ ಏರಿಕೆ ಆಗಿರುವುದು. ಆದ್ದರಿಂದ...