ಸುದ್ದಿದಿನ ಡೆಸ್ಕ್ : ಪ್ರಧಾನಿ ಮೋದಿಯವರೆ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಬಿರಿಯಾನಿ ತಿಂದು ಬಂದವರು ನೀವು. ನಾವು ನಿಮ್ಮನ್ನ ನಂಬುವುದಾದರೂ ಹೇಗೆ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಟ್ವೀಟ್ ಮಾಡುವುದರ ಮೂಲಕ...
ಸುದ್ದಿದಿನ, ಡೆಸ್ಕ್ : ಭಾರತದ ಏರ್ಸ್ಟ್ರೈಕ್ ನಂತರ ಬಾಲ ಸುಟ್ಟ ಬೆಕ್ಕಿನಂತಾಗಿದೆ ಪಾಕಿಸ್ತಾನ. ಭಾರತೀಯ ಸೇನೆ ನಡೆಸಿದ ಏರ್ ಸ್ಟ್ರೈಕ್ನಿಂದ ಕಂಗಲಾದ ಪಾಕಿಸ್ತಾನದ ಮಾದ್ಯಮಗಳು ಭಾರತದ ವಿರುದ್ಧ ಮುಗಿಬೀಳುತ್ತಿದ್ದು, ಪ್ರಧಾನಿ ಮೋದಿ ವಿರುದ್ಧ ವಿಡಂಬನಾತ್ಮಕ ಸುದ್ದಿ...
ಪಾಕಿಸ್ಥಾನ ಮತ್ತು ಇತರೆ ಉಗ್ರಗಾಮಿ ಪೋಷಿತ ದೇಶಗಳ ಟೆರರ್ ಕ್ಯಾಂಪ್ ಗಳಲಿ ಉರಿ ಸಿನಿಮಾ ಪ್ರದರ್ಶನಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ಅವರ ಈ ಪ್ರಶ್ನೆಗಳು ಪ್ರತಿಯೊಬ್ಬ ಭಾರತೀಯನವೂ ಹೌದು. ಯಾರು ನಿಮಗೆ ದೇಶದ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳ ಪಾತ್ರ ಹಿರಿದಾದುದು. ಅದು ಪ್ರಜಾಪ್ರಭುತ್ವದ ಕಾವಲು ನಾಯಿ. ಸಶಕ್ತ ಮಾಧ್ಯಮಗಳು ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಲು, ಮುನ್ನೆಡೆಯಲು ಸಹಕಾರಿ. ಇಂದು ಆಳುವ ದೊರೆಗಳ ಹಿಡಿತದಲ್ಲಿರುವ ಬಹುತೇಕ ಮಾಧ್ಯಮಗಳು ಬಿಕರಿಯಾಗುತ್ತಿವೆ.ಇಂತಹ ಕಾಲ ಘಟ್ಟದಲ್ಲಿ ಸ್ವತಂತ್ರ...
ಸುದ್ದಿದಿನ ಡೆಸ್ಕ್ : ಪ್ರಧಾನಿ ಮೋದಿ ಕಲಬುರಗಿ ಕ್ಷೇತ್ರದ ಬಗ್ಗೆ ಸಿರಿಯಸ್ ತಗೊಂಡಿದ್ದು ಒಳ್ಳೆಯದೇ,ಈ ಗಲಾದರೂ ಮೋದಿಗೆ ನನ್ನ ಕ್ಷೇತ್ರದ ಬಗ್ಗೆ ಅರಿವಾಯಿತಲ್ವ ಅಂತಾ ವ್ಯಂಗ್ಯವಾಡಿದರು ಸಂಸದ ಮಲ್ಲಿಕಾರ್ಜುನ ಖರ್ಗೆ. ಕಲಬುರಗಿಯಲ್ಲಿ ಲೋಕಸಭೆ ‘ಕೈ ‘...
ನಿನ್ನೆ ಸಂಜೆ ಪತ್ರಿಕೆಗೆ ಕಳಿಸಬೇಕಾದ ಎಲ್ಲಾ ಸುದ್ದಿಗಳನ್ನು ಕಳಿಸಿ ವಾಟ್ಸಾಪು, ಫೇಸ್ಬುಕ್ಕು ಅಂತ ಹರಟೆ ಶುರು ಮಾಡುವ ಹೊತ್ತಿಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಫೋನ್ ಮಾಡಿದರು. ಸ್ವಲ್ಪ ಬೇಸರ, ಆತಂಕ, ಆಶ್ಚರ್ಯ, ಜಿಗುಪ್ಸೆ, ಸಿಟ್ಟುಗಳ ಮಿಶ್ರಣದಂತಿದ್ದವು...
ಮೇಲ್ಜಾತಿಗಳ ಬಡವರಿಗೆ ಮೀಸಲಾತಿ ಎನ್ನುವುದು ಸಂವಿಧಾನಬದ್ಧವಲ್ಲ. ಏಕೆಂದರೆ ಮೀಸಲಾತಿಯ ಉದ್ದೇಶ ಆರ್ಥಿಕ ಸೌಲಭ್ಯ ಹಂಚಿಕೆ ಅಲ್ಲ. ಉದ್ಯೋಗ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಇಡೀ ಸಮಾಜದ ಎಲ್ಲಾ ಜನವರ್ಗಗಳಿಗೆ ಸಮಾನ ಪ್ರಾತಿನಿಧ್ಯ (equal representation) ನೀಡುವುದು ಮೀಸಲಾತಿಯ...
ಸುದ್ದಿದಿನ ಡೆಸ್ಕ್ : ನರೇಂದ್ರ ಮೋದಿ ಅವರೇ, ನಿಮ್ಮ ತೋರ್ಬೆರಳು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರೆ ಕಪ್ಪು ಹಣ,ನೋಟು ಅಪನಗದೀಕರಣ,ಗಂಗಾ ನದಿ ಸ್ವಚ್ಛತೆ,ನದಿ ಜೋಡಣೆ,ರಾಮಮಂದಿರ ಇಂತಹ ಅನೇಕ ವಿಚಾರವಾಗಿ ಉಳಿದ ಬೆರಳುಗಳು ನಿಮ್ಮನ್ನೇ ಪ್ರಶ್ನಿಸುತ್ತವೆ.ರೈತರು ದೆಹಲಿಯಲ್ಲೇ ಬೀಡು...
ಸುದ್ದಿದಿನ ಡೆಸ್ಕ್ : ಗೌರಿಬಿದನೂರಿನಲ್ಲಿ ನಿನ್ನೆ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ದಿನದಿಂದ...
ಸುದ್ದಿದಿನ ಡೆಸ್ಕ್ : ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ. ರಾಜಸ್ತಾನ,ಚತ್ತೀಸ್ಗಡ ಮತ್ತು ಮಧ್ಯಪ್ರದೇಶದ ಮತದಾರರು ಸರ್ವಾಧಿಕಾರಿ, ಕೋಮುವಾದಿ...