ಸುದ್ದಿದಿನ, ನವದೆಹಲಿ: ನ್ಯಾಯಾಲಯಗಳಲ್ಲಿ ಸ್ಥಳೀಯ ಭಾಷೆಗಳನ್ನು ಪ್ರೋತ್ಸಾಹಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಸ್ಥಳೀಯ ಭಾಷೆಗಳ ಬಳಕೆಯು ನ್ಯಾಯಾಂಗ ವ್ಯವಸ್ಥೆ ಮೇಲಿನ ಜನ ಸಾಮಾನ್ಯರ ವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ಶನಿವಾರ ರಾಜ್ಯಗಳ...
ಸುದ್ದಿದಿನ, ಬೆಂಗಳೂರು : ಬೆಂಗಳೂರಿನಲ್ಲಿ ಶುಕ್ರವಾರ ಮೂರು ದಿನಗಳ ಸಿಮಿಕಾನ್-2022 ಸಮ್ಮೇಳನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಪ್ರಸ್ತುತ ಜಗತ್ತಿನಲ್ಲಿ ಸೆಮಿ ಕಂಡಕ್ಟರ್ ನಿರ್ಣಾಯಕ ಪಾತ್ರ ವಹಿಸುತ್ತಿದ್ದು, ಜಾಗತಿಕ ಸೆಮಿ ಕಂಡಕ್ಟರ್...
ಸುದ್ದಿದಿನ, ಕೇರಳ : ಭಾರತದ ಆಧ್ಯಾತ್ಮಿಕ ಜ್ಯೋತಿ ಬೆಳಗಿಸಿದ ಶ್ರೀ ನಾರಾಯಣ ಗುರು ಅವರು ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಮೌಲ್ಯ ವ್ಯವಸ್ಥೆಗೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಕೇರಳದ...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಯೂರೋಪ್ ಒಕ್ಕೂಟದ ಅಧ್ಯಕ್ಷೆ ಉರ್ಸುಲ್ ವಾನ್ ಡೆರ್ ಲೇಯೆನ್ ಅವರೊಂದಿಗೆ ದ್ವಿಪಕ್ಷೀಯ ಸಹಕಾರ ಬಲವರ್ಧನೆ ಕುರಿತು ಸಮಾಲೋಚನೆ ನಡೆಸಿದರು. ಇದರ ಜತೆಗೆ ವ್ಯಾಪಾರ, ಹವಾಮಾನ ಬದಲಾವಣೆ, ಡಿಜಿಟಲ್...
ಸುದ್ದಿದಿನ ಡೆಸ್ಕ್ : ಜಮ್ಮು-ಕಾಶ್ಮೀರದಲ್ಲಿ ತ್ವರಿತ ಗತಿಯ ಅಭಿವೃದ್ಧಿಗಾಗಿ ಸುಮಾರು 20 ಸಾವಿರ ಕೋಟಿ ರೂಪಾಯಿ ವೆಚ್ಚದ ಹಲವು ಅಭಿವೃದ್ಧಿ ಉಪಕ್ರಮಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಶಿಲಾನ್ಯಾಸ ನೆರವೇರಿಸಿದರು. ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯಿತ್ನಲ್ಲಿ...
ಸುದ್ದಿದಿನ ಡೆಸ್ಕ್ : ರಾಷ್ಟ್ರೀಯ ಪಂಚಾಯಿತಿ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ದೇಶಾದ್ಯಂತ ಎಲ್ಲ ಗ್ರಾಮ ಸಭೆಗಳನ್ನುದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ. ಅಲ್ಲದೆ ಸಾಂಬಾ ಜಿಲ್ಲೆಯ...
ಸುದ್ದಿದಿನ,ದೆಹಲಿ: ಭಾರತವು ಯಾವುದೇ ದೇಶ ಅಥವಾ ಸಮಾಜಕ್ಕೆ ಎಂದಿಗೂ ಬೆದರಿಕೆಯೊಡ್ಡಿಲ್ಲ ಮತ್ತು ಜಾಗತಿಕ ಸಂಘರ್ಷಗಳ ನಡುವೆಯೂ ಅದು ಇಡೀ ಪ್ರಪಂಚದ ಕಲ್ಯಾಣಕ್ಕಾಗಿ ಯೋಚಿಸುತ್ತಿದೆ. ದೇಶವು ಸಿಖ್ ಗುರುಗಳ ಆದರ್ಶಗಳನ್ನು ಅನುಸರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ...
ಸುದ್ದಿದಿನ ಡೆಸ್ಕ್ : ದೇಶದ ಸಮಗ್ರತೆ ಮತ್ತು ಐಕ್ಯತೆ ವಿಚಾರದಲ್ಲಿ ರಾಜಿಯಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ನಾಗರಿಕ ಸೇವಾ ದಿನದಂದು ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನ ಮಂತ್ರಿಗಳ ಪ್ರಶಸ್ತಿ ಪ್ರದಾನ ಮಾಡಿ ಅವರು...
ಸುದ್ದಿದಿನ ಡೆಸ್ಕ್ : ಗುಜರಾತ್ನ ದಾಹೋದ್ನಲ್ಲಿ ಬುಧವಾರ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, 22 ಸಾವಿರ ಕೋಟಿ ರೂಪಾಯಿ ಮೊತ್ತದ ನಾನಾ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ದಾಹೋದ್ನ...
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ 10.30ಕ್ಕೆ ಗುಜರಾತ್ನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಜಾಗತಿಕ ಆಯುಷ್ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆ ಉದ್ಘಾಟಿಸಲಿದ್ದಾರೆ. ಮಾರಿಷಸ್ನ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾತ್ ಮತ್ತು...