ಸುದ್ದಿದಿನ,ದಾವಣಗೆರೆ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕಬಡ್ಡಿ ಪಂದ್ಯಾವಳಿಯಲ್ಲಿ ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಕ್ರೀಡಾಪಟುಗಳಿಗೆ ಪ್ರಾಂಶುಪಾಲರಾದ...
ಸುದ್ದಿದಿನ,ದಾವಣಗೆರೆ : ಕೃಷಿ ಇಲಾಖೆ ವತಿಯಿಂದ ಕೃಷಿ ಪ್ರಶಸ್ತಿ ಯೋಜನೆಯಡಿ 2019 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ರಾಜ್ಯ, ಜಿಲ್ಲಾ ಮತ್ತು...
ಸುದ್ದಿದಿನ,ದಾವಣಗೆರೆ : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 2019ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ / ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ....
ಸುದ್ದಿದಿನ,ಶಿವಮೊಗ್ಗ : ಕೃಷಿ ಇಲಾಖೆಯು 2019-20ನೇ ಸಾಲಿನಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗಳ ಆಯ್ಕೆಗಾಗಿ ಚಟುವಟಿಕೆವಾರು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಗಳನ್ನು ಜಿಲ್ಲಾ ಮಟ್ಟದ...
ಸುದ್ದಿದಿನ,ಮಂಗಳೂರು : ಸಿಜಿಕೆ ಬೀದಿ ರಂಗ ದಿನದ ನೆನಪಿನಲ್ಲಿ ಪ್ರತೀ ಜಿಲ್ಲೆಯಲ್ಲಿ ನೀಡುವ ರಂಗ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ರಂಗಕರ್ಮಿ ಮೋಹನಚಂದ್ರ ಯು. ಇವರು ಆಯ್ಕೆಯಾಗಿದ್ದಾರೆ. ಮೋಹನಚಂದ್ರ ಯು. ಅವರು, ಕರ್ನಾಟಕದ ನಾಟಕ ಕ್ಷೇತ್ರದಲ್ಲಿ...
ಸುದ್ದಿದಿನ,ಶಿವಮೊಗ್ಗ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪ್ರಸಕ್ತ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಗೆ ಪ್ರಶಸ್ತಿಗಳನ್ನು ಘೋಷಿಸಿದೆ. ಲೇಖಕರು ಪ್ರಶಸ್ತಿಗಾಗಿ...
ಸುದ್ದಿದಿನ, ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ 2018ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿ ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತರು 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರಗಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ...