~ ರುದ್ರಪ್ಪ ಹನಗವಾಡಿ ಭದ್ರಾವತಿಯಿಂದ ಬೆಂಗಳೂರಿಗೆ ಬಂದ ಕೃಷ್ಣಪ್ಪನವರು ಬಹುಜನ ಸಮಾಜ ಪಕ್ಷದ ಕೆಲಸ ನಿರ್ವಹಿಸುತ್ತಿದ್ದರೂ ಅವರ ರಕ್ತಮಾಂಸ ಬಸಿದು ಕಟ್ಟಿದ ಮೂಲಸಂಘಟನೆ ಡಿಎಸ್ಎಸ್ ಹಲವು ಗುಂಪುಗಳಾಗಿ ಒಬ್ಬರಿಗೊಬ್ಬರು ಅನುಮಾನಗಳಿಂದ ದೂರದೂರವಾಗಿದ್ದರು. ಇವರ ಜೊತೆ ಆತ್ಮೀಯ...
ಪ್ರೊ. ಬಿ.ಕೃಷ್ಣಪ್ಪ ತಮಿಳು ನಾಡಿನ ಮೀನಾಕ್ಷಿಪುರಂ ದಲಿತರು ಮುಸ್ಲಿಮರಾಗುವುದರ ಮೂಲಕ ಕನ್ಯಾಕುಮಾರಿಯಿಂದ ಹಿಡಿದು ಹಿಮಾಲಯದವರೆಗೆ, ಅರಬ್ಬಿ ಸಮುದ್ರದಿಂದ ಹಿಡಿದು ಬಂಗಾಳ ಕೊಲ್ಲಿಯವರೆಗೆ ಹಬ್ಬಿರುವ ಈ ನೆಲದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದ್ದಾರೆ. ಇಡೀ ಹಿಂದು ರಾಷ್ಟ್ರವನ್ನು ಮುಸ್ಲಿಂ...
ಜೂನ್ 9 : ಕರ್ನಾಟಕದ ಅಂಬೇಡ್ಕರ್.ಪ್ರೊ.ಬಿ. ಕೃಷ್ಣಪ್ಪ ಅವರ ಜನ್ಮದಿನದ ಶುಭಾಶಯಗಳು ಪ್ರೊ. ಕೃಷ್ಣಪ್ಪ ಅವರ ಬದುಕು ಇಂದಿನ ನಮ್ಮ ನಿಮ್ಮ ಬದುಕಿಗಿಂತ ತುಂಬಾ ದುಸ್ಥಿತಿಯಲ್ಲಿತ್ತು. ಅವರ ದುಸ್ಥಿತಿಯ ಒಂದರೆಡು ವಿಷಯಗಳನ್ನು ಪ್ರಸ್ತಾಪಿಸುವುದಾದರೆ. ಅತ್ಯಂತ ಬಡತನದ...
ಪ್ರೋ.ಬಿ.ಕೃಷ್ಣಪ್ಪ ಅಂದ್ರೆ ಅದೊಂದು ಅಂಬೇಡ್ಕರ್ ಸಿದ್ದಾಂತದ ಮಾತೃಕೆ.ಕರ್ನಾಟಕದ ಕೋಟ್ಯಂತರ ಶೋಷಿತರ ಎದೆಯೊಳಗೆ ಮನುಷ್ಯತ್ವಕ್ಕಾಗಿ ಹೋರಾಟದ ಕಿಚ್ಚಚ್ಚಿದ ಸಂಘರ್ಷದ ಬೆಂಕಿ. ಭೀಮವಾದವೆಂಬ ಬೀಜವನ್ನು ನಾಡಿನ ದಲಿತರ ತಲೆಯೊಳಗೆ ಬಿತ್ತಿದ ಅಪ್ಪಟ ಅಂಬೇಡ್ಕರ್ ವಾದಿ. ಸಾಮಾಜಿಕ ಸಂಕಟಗಳಿಗೆ ಸಿಲುಕಿ...