ದಿನದ ಸುದ್ದಿ4 years ago
ಭಾರತದ ಇತಿಹಾಸ, ಸಂಸ್ಕೃತಿಯ ಬಗ್ಗೆ ಇನ್ನಷ್ಟು ಸಂಶೋಧನೆಯಾಗಲಿ : ಪ್ರೊ. ಎಂ ಬಿ ಪುರಾಣಿಕ್
ಸುದ್ದಿದಿನ,ಮಂಗಳೂರು: ಒಂದು ದೇಶದ ಇತಿಹಾಸವನ್ನು ತಿಳಿಯಲಾಗಲಿಲ್ಲ ಎಂದರೆ ಇತಿಹಾಸವನ್ನು ಪ್ರಾಮಾಣಿಕವಾಗಿ ದಾಖಲಿಸಲಾಗಿಲ್ಲ ಎಂದರ್ಥ. ಭಾರತದ ನಾಗರಿಕತೆ, ಸಂಸ್ಕೃತಿ, ಚರಿತ್ರೆ ಶ್ರೀಮಂತವಾಗಿದೆ. ಈ ಬಗ್ಗೆ ಇನ್ನಷ್ಟು ಸಂಶೋಧನೆಯ ಅಗತ್ಯವಿದೆ, ಶಾರದಾ ವಿದ್ಯಾಲಯ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಪ್ರೊ....