ಸುದ್ದಿದಿನ,ದಾವಣಗೆರೆ:ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಅವರು ನಾಳೆ ಪೋನ್ –ಇನ್ ಕಾರ್ಯಕ್ರಮದ ಮೂಲಕ ನೇರಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ದಾವಣಗೆರೆ ಜಿಲ್ಲೆಯನ್ನು ಡ್ರಗ್ಸ್ ಮುಕ್ತ- ನಶೆಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ನಾಳೆ...
ಸುದ್ದಿದಿನ,ಹರಿಹರ:ಪ್ರಸ್ತುತ ಉನ್ನತ ಶಿಕ್ಷಣ ಪಡೆಯುತ್ತಿರುವ ಯುವಜನರು ತಮ್ಮ ಕೌಶಲ್ಯವನ್ನು ಆಧರಿಸಿದ ಶಿಕ್ಷಣದ ಕಡೆ ಆಸಕ್ತಿ ತೋರಬೇಕು. ತಂತ್ರಜ್ಞಾನ ಸಂಬಂಧಿತ ಕೌಶ್ಯಲ್ಯಗಳು ವೃತ್ತಿ ಭವಿಷ್ಯಕ್ಕೆ ಉಜ್ವಲ ಅವಕಾಶಗಳನ್ನು ಪಡೆಯಬಹುದು ಎಂದು ದಾವಣಗೆರೆಯ ಜೆ.ಟಿ ಕಾಲೇಜಿನ ವಾಣಿಜ್ಯ ಮತ್ತು...
ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ಮೇ.20 ರಂದು ನಡೆಯಲಿರುವ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ವಿಭಾಗದ ವತಿಯಿಂದ ಸುಮಾರು 200 ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ. ಈ ದಿನದಂದು ಸಂಸ್ಥೆಯ ಬಸ್ಸುಗಳ ಸೇವೆ...
ಸುದ್ದಿದಿನ,ಚನ್ನಗಿರಿ:ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ವೇದಿಕೆ ಮತ್ತು ಐ ಕ್ಯು ಎ ಸಿ ವತಿಯಿಂದ ಗುರುವಾರ ‘ಗಾಂಧಿ ಭಾರತ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.’ ಗಾಂಧಿಭಾರತ’ ಕಾರ್ಯಕ್ರಮ ಕರ್ನಾಟಕದಲ್ಲಿ ಮಹಾತ್ಮ ಗಾಂಧೀಜಿಯವರು 1924ರಲ್ಲಿ...
ಸುದ್ದಿದಿನಡೆಸ್ಕ್:ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವ ಬೆದರಿಕೆ ಹಾಗೂ ಮೋಸದ ಜಾಲಗಳನ್ನು ಗುರುತಿಸುವ ಸಂಬಂಧ ಮೆಟಾ ಕಂಪನಿ ಸಹಯೋಗದಲ್ಲಿ 10 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...
ಸುದ್ದಿದಿನ ಡೆಸ್ಕ್ : ವಿಶ್ವವಿದ್ಯಾಲಯ ಅನುದಾನ ಆಯೋಗ – ಯುಜಿಸಿ ನಾಲ್ಕು ವರ್ಷದ ಪದವಿ ಕಾರ್ಯಕ್ರಮವನ್ನು ನಾಳೆ ಪ್ರಕಟಿಸಲಿದೆ. 2023-24ನೇ ಸಾಲಿನಲ್ಲಿ ಆರಂಭವಾಗಲಿರುವ ಶೈಕ್ಷಣಿಕ ವರ್ಷದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಈ ಕಾರ್ಯಕ್ರಮವನ್ನು ಅಳವಡಿಸಿಕೊಳ್ಳಬಹುದಾಗಿದೆ. ಈ...
ಸುದ್ದಿದಿನ,ದಾವಣಗೆರೆ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ವಿವಿಧ ಕಾಲೇಜುಗಳಿಗೆ ವರ್ಗಾವಣೆಗೊಂಡ ಪ್ರಾಧ್ಯಾಪಕರುಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಬುಧವಾರ ಕಾಲೇಜು ಸ್ಥಳೀಯ ಅಧ್ಯಾಪಕರ ಸಂಘದಿಂದ ಹಮ್ಮಿಕೊಳ್ಳಲಾಗಿತ್ತು. ಧಾರವಾಡ ಜಿಲ್ಲೆಯ ಅಳ್ನಾವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ...
ಸುದ್ದಿದಿನ, ಚನ್ನಗಿರಿ : ಅರಣ್ಯ ಇಲಾಖೆ ಚನ್ನಗಿರಿ,ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2 ರ ಸಹಯೋಗದೊಂದಿಗೆ ಹೊನ್ನೇಬಾಗಿ ಪ್ರಾದೇಶಿಕ ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ...
ಸುದ್ದಿದಿನ, ಚನ್ನಗಿರಿ : ವಿಶ್ಬ ಪರಿಸರ ದಿನದ ಅಂಗವಾಗಿ ಎನ್ ಎಸ್ ಎಸ್ ಘಟಕ1-2 ವತಿಯಿಂದ ಇಂದು ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹೊಂಗೆ, ಬಾದಾಮಿ, ಮಾವು,...
ಸುದ್ದಿದಿನ ಡೆಸ್ಕ್ : MyGov ನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2014ಜುಲೈ 26ರಂದು ಪ್ರಾರಂಭಿಸಿದರು. ಇದು 2ಕೋಟಿಗೂ ಹೆಚ್ಚು ನೋಂದಾಯಿತ ಬಳಕೆದಾರರೊಂದಿಗೆ ಅತ್ಯಂತ ಯಶಸ್ವಿ ವೇದಿಕೆಯಾಗಿದೆ. ಹಲವಾರು ರಾಜ್ಯಗಳು ನಿದರ್ಶನಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...