ಈ ಮೊದಲೇ ತಿಳಿಸಿದಂತೆ ವಾಲ್ಮೀಕಿ -ನಾಯಕ ಸಮುದಾಯವು 7.5% ಮೀಸಲಾತಿಗಾಗಿ ಆಗ್ರಹಿಸಿ ನಡೆಸುತ್ತಿರುವ ಹೋರಾಟವನ್ನು ನಾನು ನೈತಿಕವಾಗಿ ಬೆಂಬಲಿಸುತ್ತಿದ್ದೇನೆ. ಈಗ ನಿಮ್ಮ ಮುಂದೆ ನಾನು ಮಂಡಿಸುತ್ತಿರುವ ಈ ಕೆಳಗಿನ ತಕರಾರುಗಳೆಲ್ಲವೂ ನಿಮಗೆ ಆತ್ಮಾವಲೋಕನಕ್ಕೆ ದಾರಿ ಮಾಡಿಕೊಡಲಿ...
ಸುದ್ದಿದಿನ,ಬೆಂಗಳೂರು : ಸದಾ ಜನಬಿಡಿತವಾಗಿರುವ ಜೆ.ಪೆ.ನಗರ , ಇತ್ತೀಚಿನ ದಿನಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಎದಿರಿಸುತ್ತಿದೆ. 29 ಜೂನ್, ಶನಿವಾರದಂದು ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ನಿಂದ ಬೇಸತ್ತ ಜೆ.ಪಿ.ನಗರ ನಿವಾಸಿಗಳು ರಸ್ತೆ ಗಿಳಿದು ಶಾಂತಿಯುತ ಪ್ರತಿಭಟನೆ ಮಾಡಿದರು....
‘ನನ್ನ ಮಾತನ್ನು ಅವನೇಕೆ, ಅವರಪ್ಪನೂ ಕೇಳಬೇಕು’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ತಂದೆಯಾದ ಮಾಜಿ ಪ್ರಧಾನಿ ದೇವೇಗೌಡರನ್ನು ಕುರಿತು, ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಪುರಿ ಎಂಬ ಸ್ವಾಮಿ ಒದರಿದ್ದು...
ಸುದ್ದಿದಿನ ಡೆಸ್ಕ್ : ಚಿತ್ರದುರ್ಗ ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಭೂಹೀನ ದಲಿತರು, ಬುಡಕಟ್ಟು ಜನರು, ಹಿಂದುಳಿದಿರುವ, ಆರ್ಥಿಕವಾಗಿ ದುರ್ಬಲ ಸಮುದಾಯಗಳು ತಾವು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕುಪತ್ರಕ್ಕಾಗಿ ನಾಲ್ಕು ದಶಕದಿಂದಲೂ ಹೋರಾಡುತ್ತಿದ್ದಾರೆ. ರಾಜಕಾರಣಿಗಳಿಂದ ಚುನಾವಣೆಯ...
ಸುದ್ದಿದಿನ,ನವದೆಹಲಿ : ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ವರದಿಯಲ್ಲಿ ತ್ರಿಭಾಷಾ ಶಿಕ್ಷಣ ವ್ಯವಸ್ಥೆಯ ಜಾರಿಗೆ ಶಿಫಾರಸು ಮಾಡಿರುವ ಹಿನ್ನೆಲೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ವರದಿಯಲ್ಲಿ “ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಇಂಗ್ಲಿಷ್, ಹಿಂದಿ ಜೊತೆಗೆ ಯಾವುದಾದ್ರೂ ಆಧುನಿಕ ಭಾರತೀಯ...
ಸುದ್ದಿದಿನ, ಮಂಡ್ಯ : ಹೈಕೋರ್ಟ್ ಆದೇಶದಂತೆ ಕನಿಷ್ಠ ಕೂಲಿಯನ್ನು ಜಾರಿಗೊಳಿಸಬೇಕು,ಸ್ಕೀಮ್ ನೌಕರರಾದ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರನ್ನೂ ಕನಿಷ್ಠ ಕೂಲಿ ವ್ಯಾಪ್ತಿಗೊಳಪಡಿಸಬೇಕು,ಎಂದು ಮಂಗಳವಾರ ಬೆಳಿಗ್ಗೆ 10ಕ್ಕೆಮಂಡ್ಯದ ಸಿಲ್ವರ್ ಜೂಬ್ಬಿಲಿ ಪಾರ್ಕ್ ನಿಂದ CITU ನೇತ್ರತ್ವದಲ್ಲಿ ಮಂಡ್ಯದ...
ಸುದ್ದಿದಿನ, ದಾವಣಗೆರೆ : ನಗರದ ಕೊಲೆಕೇಸ್ ಸಂಬಂಧ ಮಹಜರು ನಡೆಸುವಾಗ ಸ್ಥಳದಲ್ಲಿದ್ದ ಪತ್ರಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಮಹಜರು ನಡೆಸುವ ಸಂದರ್ಭದಲ್ಲಿ ಸ್ಥಳೀಯ ಪತ್ರಿಕೆ ‘ನಗರವಾಣಿ’ಯ ವರದಿಗಾರ ಶಂಬು ಎಂಬುವರ ಮೇಲೆ ದಫೇದಾರ್ ಮಂಜುನಾಥ ನಾಯ್ಕ ಎಂಬುವವರು...
ಸುದ್ದಿದಿನ,ಶಿವಮೊಗ್ಗ : ನಗರದ ಸಹ್ಯಾದ್ರಿ ಕಾಲೇಜು ಬಳಿ ಬೈಪಾಸ್ ರಸ್ತೆ ಪಕ್ಕದಲ್ಲಿರುವ ಅಲೆಮಾರಿ ಸಮುದಾಯದವರಿಂದ ನಿವೇಶನಕ್ಕೆ, ವಸತಿ ವ್ಯವಸ್ಥೆಗೆ,ಜಾತಿ ದೃಢೀಕರಣ ಪತ್ರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಲಾಯಿತು. ಈ ಸಂದರ್ಭದಲ್ಲಿ ಮನವಿಪತ್ರ...
ಸುದ್ದಿದಿನ, ಡೆಸ್ಕ್ : ಅಲೆಮಾರಿಗಳ ವಿಚಾರಗಳಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿಗಳನ್ನು ಸರ್ಕಾರವು ಕಡೆಗಣಿಸಿರುವ ಕುರಿತು ಮುಂದಿನ ದಿನಗಳಲ್ಲಿ ಅಲೆಮಾರಿ ಸಮುದಾಯಗಳ ಚಳವಳಿ ಮಾಡಲು ಪೂರ್ವಭಾವಿ ಸಭೆಯನ್ನು ಚಲನಚಿತ್ರ ನಟರಾದ ಚೇತನ್ ಅಹಿಂಸಾ ಅವರ...
ಸುದ್ದಿದಿನ, ಬೆಂಗಳೂರು : ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಹಾಗೂ ತಮ್ಮ ವಿರೋಧಿ ಪಕ್ಷಗಳ ನಾಯಕರುಗಳನ್ನು ಗುರಿಯಾಗಿಟ್ಟುಕೊಂಡು, ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ತನ್ನ ಏಜೆಂಟ್ ನಂತೆ ಬಳಸಿಕೊಂಡು, ಕರ್ನಾಟಕ ಸಮ್ಮಿಶ್ರ ಸರ್ಕಾರದ...