ಸುದ್ದಿದಿನ, ಶಹಾಪುರ : ದಲಿತ ಸೇನೆ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ನಾಳೆ ಬೆಳಗ್ಗೆ 10.30ಕ್ಕೆ ಕೃಷಿ ಸಂಶೋಧನಾ ಕೇಂದ್ರ ಭೀಮರಾಯನಗುಡಿ ಕ್ಷೇತ್ರ ಅಧೀಕ್ಷಕರಾದ ದಯಾನಂದ್ ಸಾತಿಹಾಳ ಅವರನ್ನು ಕೂಡಲೇ ಭ್ರಷ್ಟಾಚಾರದ ಆರೋಪದಡಿಅಮಾನತುಗೊಳಿಸಿ ಸೂಕ್ತ ಕಾನೂನಿನ...
ಸುದ್ದಿದಿನ,ಸುರಪುರ : ತಾಲ್ಲೂಕಿನ ನಲವತ್ತೆರಡು (42) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಂಪೂರ್ಣವಾಗಿ ಅವ್ಯವಹಾರ ನಡೆಸಿದ್ದು, ಕೂಡಲೇ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಗೂ ಸಂಪೂರ್ಣ...
ಆತ್ಮೀಯರೆ, ಕಳೆದ 10 ದಿನಗಳಿಂದ ನಿರಂತರವಾಗಿ ಮದ್ಯ ನಿಷೇಧ ಆಂದೋಲನದ ಪಾದಯಾತ್ರೆಯಲ್ಲಿ ನಡೆದು ಬರುತ್ತಿರುವ ಕೂಲಿ ತಾಯಂದಿರು ಮತ್ತು ಅವರ ಜೊತೆಗೆ ಹೆಜ್ಜೆ ಹಾಕುತ್ತಿರುವ ಸಾಮಾಜಿಕ ಕಾರ್ಯಕರ್ತರು ನಾಡಿದ್ದು ಅಂದರೆ ಜನವರಿ 30ರಂದು ಬೆಂಗಳೂರು ತಲುಪುತ್ತಾರೆ....
ಸುದ್ದಿದಿನ ಡೆಸ್ಕ್ : ಮಹಿಳಾ ವಿರೋಧಿ ನೀತಿ ಹೊಂದಿರುವ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರನ್ನು ಕನ್ನಡ ವಿಶ್ವವಿದ್ಯಾಲಯ, ಹಂಪಿ ಯ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭದ ಪುಸ್ತಕ ಬಿಡುಗಡೆ ಕಾರ್ಯಕ್ರಮದಿಂದ ಕೈ ಬಿಡುವಂತೆ...
ಸುದ್ದಿದಿನ ಡೆಸ್ಕ್ : ನರೇಂದ್ರ ಮೋದಿ ಅವರೇ, ನಿಮ್ಮ ತೋರ್ಬೆರಳು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರೆ ಕಪ್ಪು ಹಣ,ನೋಟು ಅಪನಗದೀಕರಣ,ಗಂಗಾ ನದಿ ಸ್ವಚ್ಛತೆ,ನದಿ ಜೋಡಣೆ,ರಾಮಮಂದಿರ ಇಂತಹ ಅನೇಕ ವಿಚಾರವಾಗಿ ಉಳಿದ ಬೆರಳುಗಳು ನಿಮ್ಮನ್ನೇ ಪ್ರಶ್ನಿಸುತ್ತವೆ.ರೈತರು ದೆಹಲಿಯಲ್ಲೇ ಬೀಡು...
ಒಂದು ದೇಶದ ಅಭಿವೃದ್ದಿಯು ಆ ದೇಶದ ಮಹಿಳಾ ಅಭಿವೃದ್ಧಿಯನ್ನು ಅವಲಂಬಿಸಿರುತ್ತದೆ. ಅಲ್ಲಿ ಮಹಿಳೆ ಸರ್ವತೋಮುಖ ಅಭಿವೃದ್ದಿ ಹೊಂದಿದ್ದಾಳೆಂದರೆ ಆ ದೇಶವು ಅಭಿವೃದ್ದಿ ಹೊಂದಿದೆ ಎಂದರ್ಥ. ಮಹಿಳೆಯರು ಮುಂಚೂಣಿಯಲ್ಲಿರದ ಚಳವಳಿಗಳು ಅಪೂರ್ಣ. ಇವು ಮಹಿಳೆಯರ ಅಭಿವೃದ್ದಿ ಸ್ಥಾನಮಾನಗಳನ್ನು...
ಸುದ್ದಿದಿನ,ಮಂಡ್ಯ : ತಮಿಳುನಾಡಿನಲ್ಲಿ ಕನ್ನಡ ಚಿತ್ರ ಕೆಜಿಎಫ್ ಬಿಡುಗಡೆ ಮಾಡಲು ಅವಕಾಶ ನೀಡದ ಹಾಗೂ ವಿತರಕ ವಿಶಾಲ್ ಮೇಲೆ ಹಲ್ಲೆ ಮಾಡಿರುವ ಕ್ರಮ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ಮದ್ದೂರಿನ ಸರ್ಕಾರಿ ಬಸ್...
ಸುದ್ದಿದಿನ,ಬೆಳಗಾವಿ : ಸುವರ್ಣ ಗಾರ್ಡನ್ ಬಳಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ವಿರೋಧ ಪಕ್ಷದ ನಾಯಕ್ ಬಿ ಎಸ್ ಯಡಿಯೂರಪ್ಪ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆ ಆಲಿಸಿದರು. ಬೇಡಿಕೆಗಳ ಈಡೇರಿಕೆಗೆ...
ಸುದ್ದಿದಿನ ಡೆಸ್ಕ್ : ಫ್ರಾನ್ಸ್ ಸರ್ಕಾರದ ವಿರುದ್ಧ ಜನರು ಎದ್ದಿರುವ ‘ಹಳದಿ ದಂಗೆ’ ತೀವ್ರ ಸ್ವರೂಪ ಪಡೆದುಕೊಂಡಿದೆ. ಬರೋಬ್ಬರಿ 30 ಸಾವಿರಕ್ಕೂ ಅಧಿಕ ಜನರು ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಹರಸಾಹಸ...
ವರದಿ : ಗಿರೀಶ್ ರಾಜ್, ಮದ್ದೂರು ಸುದ್ದಿದಿನ, ಮದ್ದೂರು : ತಾಲ್ಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಇರುವ ಎಂಪೈರ್ ಹೋಟೆಲ್ ನವರು ಕೆ.ಕೋಡಿಹಳ್ಳಿ ಗ್ರಾಮದ ಶಿಂಷಾ ನದಿಯ ದಡದಲ್ಲಿ ಹೋಟೆಲ್...