ಸುದ್ದಿದಿನ ಡೆಸ್ಕ್ : ಮೈಸೂರಿನ ವಿನ್ಯಾಸ್ ಇನೋವೇಟಿವ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಮೈಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆಯನ್ನು ಬೆಂಬಲಿಸಿ ವಿವಿಧ ಜನಪರ ಸಂಘಟನೆಗಳ ಮುಖಂಡರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ಮಾಡಿದರು....
ಸುದ್ದಿದಿನ,ಮಂಡ್ಯ: ಜಿಲ್ಲೆಯ ಶ್ರೀರಂಗ ಪಟ್ಟಣ ತಾಲ್ಲೂಕಿನ ಹಂಗರಹಳ್ಳಿ ಕಲ್ಲುಕೋರೆಯಲ್ಲಿ ಜೀತದಾಳು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕು ಹಗರಿಬೊಮ್ಮನಹಳ್ಳಿ ಗ್ರಾಮದ ಕರಿಯಪ್ಪ ಮಾದರ ಅವರನ್ನು ಹತ್ಯೆ ಮಾಡಿರುವ ಕೃತ್ಯವನ್ನು ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸಿ ಇಂದು...
ನ್ಯಾ.ಸದಾಶಿವ ವರದಿಯು ಪರಿಶಿಷ್ಟ ಜಾತಿಗಳ ಒಳಗೆ ಮೀಸಲಾತಿ ವರ್ಗೀಕರಣ ಮಾಡಬೇಕು ಎನ್ನುತ್ತದೆ. ಪರಿಶಿಷ್ಟರಲ್ಲೇ ಇರುವ ಸ್ಪೃಶ್ಯ ಮತ್ತು ಅಸ್ಪೃಶ್ಯ ಸಮುದಾಯಗಳ ನಡುವೆ ಹಾಗೂ ಎಡಗೈ ಬಲಗೈ ಪಂಗಡಗಳ ನಡುವೆ ಈ ವರ್ಗೀಕರಣ ನಡೆಯಬೇಕು ಎನ್ನುತ್ತದೆ. ಇದನ್ನು...
ಸುದ್ದಿದಿನ,ಮದ್ದೂರು: ಜಿಲ್ಲೆಯ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆಯ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯದಂತೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಪಟ್ಟಣದ ಬೆಂಗಳೂರು ಮೈಸೂರು ಹೆದ್ದಾರಿ ತಡೆದ ಪ್ರತಿಭಟನೆ...
ಸುದ್ದಿದಿನ,ಮದ್ದೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ (ಮೂಲ ಸಂಘಟನೆ) ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ತಾಲ್ಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ನಿಲ್ಲಿಸಬೇಕು ರೈತರ ಎಲ್ಲಾ ಕೃಷಿ...
ಸುದ್ದಿದಿನ, ಮದ್ದೂರು : ದೇಶದಲ್ಲಿ ಜೀತ ಪದ್ಧತಿ ನಿಷೇಧ ಮಾಡಿ ಜೀತ ಪದ್ಧತಿ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಮದ್ದೂರು ತಾಲ್ಲೂಕು ಬೆಕ್ಕಳಲೆ ಗ್ರಾಮದ ಪರಿಶಿಷ್ಟ ಜಾತಿ ಮಹಿಳೆ ಜಾನಕಮ್ಮಳನ್ನು ಅಪಹರಿಸಿದ ಕಾಂಗ್ರೆಸ್ ಮುಖಂಡ ನಾಗೇಶ್ ಮತ್ತು...
ಸುದ್ದಿದಿನ ಡೆಸ್ಕ್ : ಮದ್ದೂರು ತಾಲ್ಲೂಕು ಬೆಕ್ಕಳಲೆ ಗ್ರಾಮದಲ್ಲಿ ದಲಿತ ಮಹಿಳೆಯನ್ನು ಜೀತ ಕೆಲಸಕ್ಕೆ ಹಲ್ಲೆ ಮಾಡಿ ಅಪಹರಣ ಮಾಡಿದ ಮಾಜಿಎ.ಪಿ.ಎಂ.ಸಿ.ಅಧ್ಯಕ್ಷ ನಾಗೇಶ್ ಮತ್ತು ಆತನ ಸಹಚರರನ್ನು ಬಂಧಿಸಿ ಉಗ್ರ ಶಿಕ್ಷೆಯನ್ನು ವಿಧಿಸಬೇಕೆಂದು ದಲಿತ ಪರ...
ಸುದ್ದಿದಿನ ಡೆಸ್ಕ್ : ಸೆ.27 ರಂದು ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲು ಶುಕ್ರವಾರ ನಡಿಸಿದ ಸಭೆಯಲ್ಲಿ ತೀರ್ಮಾನಿಸಲಾಗಿದೆ....
ಸುದ್ದಿದಿನ ಡೆಸ್ಕ್ : ಕಳೆದ ಒಂದು ತಿಂಗಳುಗಳಿಂದ ತಮ್ಮಗೆ ನೇಯಲು ಕಚ್ಚಾ ಮಾಲು ಪೊರೈಕೆ ಯಾಗಿಲ್ಲವೆಂದು ಆಗ್ರಹಿಸಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಠ ಗ್ರಾಮದ ಕೆ.ಎಚ್.ಡಿ.ಸಿ ನೇಕಾರರು ಕೆಲಕಾಲ ಕೆ.ಎಚ್.ಡಿ.ಸಿ ಕಚೇರಿಯ ಮುಂದೆ ಪ್ರತಿಭಟನೆ...
ಸುದ್ದಿದಿನ, ಮದ್ದೂರು : ಗುಜರಾತ್ ನಲ್ಲಿ ದಲಿತ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಿ ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟನೆ ನಡೆಸಿದರು. ರಾಷ್ಟ್ರಾದ್ಯಂತ ಸಂವಿಧಾನಕ್ಕೆ ಅಪಮಾನವಾಗುತ್ತಿದ್ದು ದಲಿತರ ಮೇಲೆ ಪ್ರತಿದಿನ ದೌರ್ಜನ್ಯ ಕೊಲೆ...