ದಿನದ ಸುದ್ದಿ3 years ago
ಪಿಯು, ಪದವಿ ಕಾಲೇಜಿಗಳು ಆರಂಭ ; ನ್ಯಾಯಾಲಯದ ಆದೇಶ ಪಾಲಿಸೋಣ: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಹಿಜಾಬ್ ಹಾಗೂ ಕೇಸರಿ ಶಾಲು ವಿಷಯಕ್ಕೆ ಸಂಭಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿರುವ ಮಧ್ಯಂತರ ತೀರ್ಪನ್ನು ಎಲ್ಲರೂ ಗೌರವಿಸಿ, ಪಾಲಿಸೋಣ, ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ನಡೆದ...