ಸುದ್ದಿದಿನ,ದಾವಣಗೆರೆ: ಬಳ್ಳಾರಿ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕು, ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಪ್ರಸಕ್ತ ವಾರ್ಷಿಕ ಕಾರ್ಣಿಕೋತ್ಸವ ಜರುಗುವ ಪ್ರಯುಕ್ತ ಭದ್ರಾ ಜಲಾಶಯದಿಂದ ಫೆ.25 ರಂದು ರಾತ್ರಿ 10:30 ಕ್ಕೆ ತುಂಗಾಭದ್ರಾ ನದಿಗೆ ಅವಶ್ಯಕತೆಗೆ ಅನುಗುಣವಾಗಿ...
ಸುದ್ದಿದಿನ,ದಾವಣಗೆರೆ : ಫೆ.24 ರಂದು ದಾವಣಗೆರೆ ಮಹಾನಗರಪಾಲಿಕೆಯ ಮಹಾಪೌರರು, ಉಪಪೌರರು ಮತ್ತು ಸ್ಥಾಯಿ ಸಮಿತಿ ಸದಸ್ಯರುಗಳ ಸ್ಥಾನಗಳಿಗೆ ಚುನಾವಣೆ ನಡೆಯಲಿರುವುದರಿಂದ ಅಂದು ಮಹಾನಗರಪಾಲಿಕೆ ಕಚೇರಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಜಿ....
ಸುದ್ದಿದಿನ,ದಾವಣಗೆರೆ : 2020-21 ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕು, ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ಫೆ.20 ರಂದು ರಾತ್ರಿ 10:30 ಕ್ಕೆ ತುಂಗಾಭದ್ರಾ ನದಿಗೆ...
ಸುದ್ದಿದಿನ, ದೆಹಲಿ : ಕುರುಬ ಸಮುದಾಯದ ಎಸ್.ಟಿ ಮೀಸಲಾತಿ ಹೋರಾಟಕ್ಕೆ ಇದು ಸೂಕ್ತ ಸಮಯವಲ್ಲ. ಕುಲಶಾಸ್ತ್ರ ಅಧ್ಯಯನ ವರದಿ ಬಂದ ನಂತರ, ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿ, ಆ ಶಿಫಾರಸನ್ನು ಕೇಂದ್ರ ತಿರಸ್ಕರಿಸಿದರೆ ಹೋರಾಟದ...
ಸುದ್ದಿದಿನ,ಬೆಂಗಳೂರು : ಸಾಹಿತ್ಯ ಪ್ರೇಮಿಗಳಿಗಾಗಿ ಡಿಜಿಟಲ್ ಗ್ರಂಥಾಲಯವನ್ನು ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆ ಪ್ರಾರಂಭಿಸಿದೆ. ಇದರ ಸಾರಥ್ಯವನ್ನು ಗ್ರಂಥಾಲಯ ನಿರ್ದೇಶಕ ಸತೀಶ್ ಹೊಸಮನಿ ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮೊಬೈಲ್ ಆ್ಯಪ್ಗೆ ಭಾರೀ...
ಸುದ್ದಿದಿನ ಡೆಸ್ಕ್: ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಭಾಗವಹಿಸುವ 12 ಆನೆಗಳು, ಮವುತ, ಕವಾಡಿಗರಿಗೆ ಮೈಸೂರು ಜಿಲ್ಲಾಡಳಿತ 34ಲಕ್ಷ ವಿಮೆ ಮಾಡಿಸಿದೆ. ಇಷ್ಟೇ ಅಲ್ಲದೇ ಸಾರ್ವಜನಿಕರು, ಸಾರ್ವಜನಿಕ ಆಸ್ತಿಗಳ ಮೇಲೂ ವಿಮೆ ಮಾಡಿಸಲು ನಿರ್ಧರಿಸಿದೆ. ದಸರಾ...