ದಿನದ ಸುದ್ದಿ7 years ago
ರೈಲ್ವೆ ಪ್ಲಾಟ್ ಫಾರಂನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಗರ್ಭಿಣಿ; ತಾಯಿ, ಮಗು ಇಬ್ವರೂ ಸೇಫ್
ಸುದ್ದಿದಿನ ಡೆಸ್ಕ್: ಮಹಾರಾಷ್ಟ್ರದ ಜಲಗಾವ್ ಜಿಲ್ಲೆಯ ಭುಸವಾಲಾ ರೈಲ್ವೆ ನಿಲ್ದಾಣದ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂನಲ್ಲೇ ಮಹಿಳೆಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಕಾಂಚನಾದೇವಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ರೈಲ್ವೆ ನಿಲ್ದಾಣದಲ್ಲೇ ಹೆರಿಗೆ ಮಾಡಿಕೊಂಡ...