ರಾಜಕೀಯ6 years ago
ರೈತರಿಗೆ ಕಿರುಕುಳ ನೀಡದಂತೆ ಬ್ಯಾಂಕ್ಗಳಿಗೆ ಎಚ್.ಡಿ.ಕೆ ಸೂಚನೆ; ಶೀಘ್ರ ಸಾಲಮನ್ನಾ ಹಣ ಪಾವತಿ
ಸುದ್ದಿದಿನ ಡೆಸ್ಕ್: ಕೆಲವು ಬ್ಯಾಂಕ್ನವರು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ಬ್ಯಾಂಕ್ನವರು ರೈತರಿಗೆ ಹಣ ನೀಡುವಂತೆ ಕಿರುಕುಳ ನೀಡಬಾರದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದರು. ಸರ್ಕಾರದಿಂದ ಘೋಷಣೆ ಮಾಡಿರುವ ರಾಷ್ಟ್ರೀಕೃತ...