ದಿನದ ಸುದ್ದಿ3 years ago
ಉಪಚುನಾವಣೆ | ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ವಜಾಗೊಳಿಸಲು ಮನವಿ
ಸುದ್ದಿದಿನ, ಬೆಂಗಳೂರು : ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಅವರ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕ್ಷೇತ್ರ ಚುನಾವಣಾಧಿಕಾರಿಗಳಿಗೆ ಪ್ರತ್ಯೇಕ ದೂರು ಸಲ್ಲಿಸಿದ್ದು, ನಾಮಪತ್ರ ವಜಾಗೊಳಿಸುವಂತೆ ಮನವಿಯನ್ನು ಮಾಡಿವೆ. ಈ ದೂರಿನಲ್ಲಿ...