ಸುದ್ದಿದಿನ ಡೆಸ್ಕ್: ಕರ್ನಾಟಕದ ಮಲೆನಾಡಿನಲ್ಲಿ ಹೆಚ್ಚು ಮಳೆ ಸುರಿಯುತ್ತಿರುವುದರಿಂದ ಹೊಸಪೇಟೆಯ ತುಂಗಭದ್ರಾ ಜಲಾಶಯ ತುಂಬುತ್ತಿದೆ. ಜಲಾಶಯಕ್ಕೆ ಗರಿಷ್ಠ ಮಟ್ಟಕ್ಕಿಂತ ಹೆಚ್ಚು ನೀರು ಬರುತ್ತಿದೆ. ಹೀಗಾಗಿ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. ಆಂಧ್ರದ ಮಂತ್ರಾಲಯದಲ್ಲಿ ಮುಂಜಾಗ್ರತೆ ಕೈಗೊಳ್ಳುವಂತೆ ವಿಪತ್ತು...
ಸುದ್ದಿದಿನ ಡೆಸ್ಕ್: ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ನಿನ್ನೆ ಕೊಂಚ ವಿರಾಮ ನೀಡಿದೆ. ಆದರೂ ರಾಜ್ಯದಲ್ಲಿ ರೆಡ್ ಅಲರ್ಟ್ ಮುಂದುವರಿಸಲಾಗಿದೆ ಎಂದು ರಾಷ್ಟ್ರೀಯ ದುರಂತ ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಕೇರಳ ರಾಜ್ಯದಲ್ಲಿ...
ಸುದ್ದಿದಿನ ಡೆಸ್ಕ್: ಕೇರಳದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಗೆ ೨೪ ಗಂಟೆಗಳಲ್ಲಿ ೨೨ ಮಂದಿ ಸಾವನ್ನಪ್ಪಿದ್ದು, ವರುಣನ ಆರ್ಭಟ ಮುಂದುವರಿದಿದೆ. ಸುರಿಯುತ್ತಿರುವ ಮಳೆಯಿಂದಾಗಿ ಗುರುವಾರ ಇಬ್ಬರು ಮೃತ ಪಟ್ಟಿದ್ದಾರೆ. ಎರ್ನಾಕುಲಂ ಜಿಲ್ಲೆಯಲ್ಲಿ ಮನ್ನೂರಿನಲ್ಲಿ ಮಳೆ ನೀರಿನಲ್ಲಿ ಇಬ್ಬರು ವಿದ್ಯಾರ್ಥಿಗಳು...
ಕೇರಳದಲ್ಲಿ ಬುಧವಾರ ಸುರಿದ ಭಾರಿ ಮಳೆಯಿಂದ 18 ಮಂದಿ ಮೃತಪಟ್ಟಿದ್ದಾರೆ. ಬೆಳಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದ ಹಲವೆಡೆ ಭೂ ಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದು ವರದಿಯಾಗಿದೆ. ಇಡುಕ್ಕಿಯಲ್ಲಿ 10 ಮಂದಿ, ಮಲಪ್ಪುರಂ ನಲ್ಲಿ ಐದು...
ಸುದ್ದಿದಿನ ಡೆಸ್ಕ್: ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗಿದ್ದರೂ,ಅರಕಲಗೂಡು,ಚನ್ನರಾಯಪಟ್ಟಣ, ಅರಸೀಕೆರೆ ತಾಲೂಕಿನ ಹಲವು ಕೆರೆಗಳಿಗೆ ನೀರು ಬಂದಿಲ್ಲ.ಹೀಗಾಗಿ ಶಾಸಕರುಗಳು ನಡೆಸುವ ಗ್ರಾಪಂ,ತಾಪಂ,ಜನಸಂಪರ್ಕ ಸಭೆಯಲ್ಲಿ ಕೆರೆಗೆ ನೀರು ತುಂಬಿಸಿ ಎಂಬ ಆಗ್ರಹ ಕೇಳಿಬರುತ್ತಿದೆ. ಸಣ್ಣ ನೀರಾವರಿ ಇಲಾಖೆ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯ ಹಲವೆಡೆ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ರಸ್ತೆಗಳ ಉದ್ದಗಲಕ್ಕೂ ನೀರು ತುಂಬಿ ಹರಿಯುತ್ತಿದ್ದು ವಾಹನ ಸಂಚಾರ ದಟ್ಟಣೆ ಉಂಟಾಗಿದೆ. ಹೊನ್ನಾಳಿ ತಾಲೂಕಿನ ಗಂಗನಕಟ್ಟೆ ಗ್ರಾಮದಲ್ಲಿ ಗುಡುಗು, ಸಿಡಿಲು...