ದಿನದ ಸುದ್ದಿ2 years ago
ಬಳ್ಳಾರಿ-ಹುಬ್ಬಳ್ಳಿ ಮಾರ್ಗದಲ್ಲಿ ರಾಜಹಂಸ ಸಾರಿಗೆ ಪ್ರಾರಂಭ
ಸುದ್ದಿದಿನ,ಬಳ್ಳಾರಿ:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಬಳ್ಳಾರಿಯಿಂದ ಹುಬ್ಬಳ್ಳಿಗೆ ಜೂ.27 ರಿಂದ 2 ರಾಜಹಂಸ ಸಾರಿಗೆ ಬಸ್ ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ...