ಲೈಫ್ ಸ್ಟೈಲ್2 months ago
ರಕ್ಷಾಬಂಧನದ ಸಿಹಿಗೆ ಮಾರುಕಟ್ಟೆ ಖೋವಾ ಬೇಡ; ಮನೆಯಲ್ಲೇ ಶುದ್ಧ ಮಾವಾ ತಯಾರಿಸಿ!
ಸುದ್ದಿದಿನ: ರಕ್ಷಾಬಂಧನ ಸೇರಿದಂತೆ ಹಬ್ಬಗಳ ಸಮಯದಲ್ಲಿ ಸಿಹಿತಿಂಡಿಗಳಿಗೆ ಬೇಡಿಕೆ ಹೆಚ್ಚಾಗುತ್ತದೆ. ಗುಲಾಬ್ ಜಾಮೂನ್, ಪೇಡಾ, ಬರ್ಫಿ, ಗುಜಿಯಾ ಸೇರಿದಂತೆ ಹಲವು ಸಿಹಿತಿಂಡಿಗಳ ತಯಾರಿಕೆಯಲ್ಲಿ ಖೋವಾ ಪ್ರಮುಖ ಪದಾರ್ಥವಾಗಿದೆ. ಇದೇ ಕಾರಣಕ್ಕೆ ಹಬ್ಬದ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಖೋವಾಕ್ಕೆ...