ಸುದ್ದಿದಿನ, ಮೈಸೂರು : ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ಮರು ನಡೆಸಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಸಿದ್ದಾರೆ. ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಶನಿವಾರ ಮಾತನಾಡಿದ ಅವರು, ಪಿ.ಎಸ್.ಐ. ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ...
ಸುದ್ದಿದಿನ,ಧಾರವಾಡ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ಜಿಲ್ಲೆಗೆ 8 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಆಡಳಿತಗಾರರು-1, ಆಪ್ತ ಸಮಾಲೋಚರು-1, ಸಾಮಾಜಿಕ ಕಾರ್ಯಕರ್ತರು-2,...
ಸುದ್ದಿದಿನ,ಕಲಬುರಗಿ: ಪಿ.ಎಸ್.ಐ. ಅಕ್ರಮ ನೇಮಕಾತಿ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ,...
ಸುದ್ದಿದಿನ,ಕಲಬುರಗಿ: ಪೊಲೀಸ್ ಸಬ್ ಇನ್ಸ್ಪೆಕ್ಟರ್(ಪಿಎಸ್ಐ) ನೇಮಕಾತಿಯ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಂಡಿದ್ದು, ಹಲವರನ್ನು ಬಂಧಿಸಿದ ಪೊಲೀಸರು ಭಾನುವಾರ ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ದಿವ್ಯಾ ಹಾಗರಗಿ ಮನೆ ಮೇಲೆ ದಾಳಿ ನಡೆಸಿದೆ. ರಾಜ್ಯದಲ್ಲಿ...
ಸುದ್ದಿದಿನ,ದಾವಣಗೆರೆ : ಸಿಬ್ಬಂದಿ ನೇಮಕಾತಿ ಆಯೋಗದ (ಎಸ್ಎಸ್ಸಿ) ವತಿಯಿಂದ ಸಂಯುಕ್ತ ಉನ್ನತ ಮಾಧ್ಯಮಿಕ (ಪದವಿ ಪೂರ್ವ 10+2) ಮಟ್ಟದ ವಿವಿಧ ವರ್ಗಗಳ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು,...
ಸುದ್ದಿದಿನ,ದಾವಣಗೆರೆ : ಅಸ್ಸಾಂ ರೆಜಿಮೆಂಟ್ನ ಹಿರಿಯ ಅಭಿಲೇಖಾಲಯ ಕಛೇರಿ ಅವರು ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಿದ್ದು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿಯನ್ನು ಜು....
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿರ್ವಹಣೆಗಾಗಿ ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಾಗೂ ವಿವಿಧ ತಾಲ್ಲೂಕು ಆಸ್ಪತ್ರೆಗಳಿಗೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು 63 ಹುದ್ದೆಗಳನ್ನು 06 ತಿಂಗಳ ಮಟ್ಟಿಗೆ...
ಸುದ್ದಿದಿನ,ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ (ssc) ವತಿಯಿಂದ ನಾನ್-ಟೆಕ್ನಿಕಲ್(ತಾಂತ್ರಿಕೇತರ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿರುತ್ತದೆ. ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳ ವಯೋಮಿತಿ 27...
ಸುದ್ದಿದಿನ,ದಾವಣಗೆರೆ : ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಭದ್ರತಾ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡ, ಖಾಲಿ ಹುದ್ದೆಗಳ ಮೀಸಲಾತಿ, ಆಯ್ಕೆಯ ಯೋಜನೆ, ಆನ್ಲೈನ್-ಅಪ್ಲಿಕೇಶನ್ಗಳನ್ನು ಸಲ್ಲಿಕೆ ವಿವರಗಳನ್ನು ಜ.22...
Recruitment for various posts in IISC. Last date for apply is Jul 31. See the details here