ದಿನದ ಸುದ್ದಿ3 years ago
ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ವೆಚ್ಚ ಕಡಿತಕ್ಕೆ ಚಿಂತನೆ : ಸಿಎಂ ಬೊಮ್ಮಾಯಿ
ಸುದ್ದಿದಿನ,ದಾವಣಗೆರೆ : ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಷ್ಯಾ-ಉಕ್ರೇನ್ ಯುದ್ದದಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿಯ ನವೀನ್...