ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ಕಾಲುವೆಗಳಿಗೆ ನೀರು ಹರಿಸಲು ಕಾಡಾ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಭದ್ರಾ ಜಲಾಶಯ ಯೋಜನೆ ಅಚ್ಚುಕಟ್ಟು ವ್ಯಾಪ್ತಿಯ ಬೇಸಿಗೆ ಬೆಳೆಗಳಿಗೆ ಭದ್ರಾ ಬಲದಂಡೆ ನಾಲೆಗೆ...
ಸುದ್ದಿದಿನ, ಬೆಂಗಳೂರು : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದು, ಮಹಾರಾಷ್ಟ್ರದ ಜಲಾಶಯಗಳಿಂದ ಕರ್ನಾಟಕದ ನದಿಗಳಿಗೆ ನೀರು ಹರಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೋರಿದ್ದಾರೆ. ರಾಜ್ಯದ ಬೆಳಗಾವಿ, ವಿಜಯಪುರ, ಬಾಗಲಕೋಟ,...
ಸುದ್ದಿದಿನ,ಶಿವಮೊಗ್ಗ : ತುಂಗಾ ಮೇಲ್ದಂಡೆ ಯೋಜನೆ ಅಣೆಕಟ್ಟಿನಿಂದ ಜುಲೈ 8ರಿಂದ ನವೆಂಬರ್ ಕೊನೆಯವರೆಗೆ ಕಾಲುವೆಯಲ್ಲಿ ನೀರು ಹರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಣೆಕಟ್ಟು ಆವರಣದ ಹಿನ್ನೀರಿನಲ್ಲಿ ಮತ್ತು ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆ ವ್ಯಾಪ್ತಿಯಲ್ಲಿ...
ಸುದ್ದಿದಿನ, ಬೆಂಗಳೂರು : ಕರ್ನಾಟಕದ ನಾರಾಯಣಪುರ ಜಲಾಶಯದಿಂದ ತೆಲಂಗಾಣದ ನಗರ ಪ್ರದೇಶಗಳಿಗೆ 2.50 ಟಿಎಂಸಿ ನೀರು ಬಿಡಲು ಕರ್ನಾಟಕ ಸರ್ಕಾರ ಒಪ್ಪಿಗೆ ಸೂಚಿಸಿದೆ. ತೆಲಂಗಾಣ ನಗರದ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವವಿದ್ದ ಕಾರಣ ತೆಲಂಗಾಣ ಮುಖ್ಯಮಂತ್ರಿ...