ದಿನದ ಸುದ್ದಿ6 years ago
ಇಂದು ರಾತ್ರಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡುಗಡೆ : ಸಾರ್ವಜನಿಕರಿಗೆ ಎಚ್ಚರಿಕೆ
ಸುದ್ದಿದಿನ,ದಾವಣಗೆರೆ: ಬಳ್ಳಾರಿ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕು, ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಪ್ರಸಕ್ತ ವಾರ್ಷಿಕ ಕಾರ್ಣಿಕೋತ್ಸವ ಜರುಗುವ ಪ್ರಯುಕ್ತ ಭದ್ರಾ ಜಲಾಶಯದಿಂದ ಫೆ.25 ರಂದು ರಾತ್ರಿ 10:30 ಕ್ಕೆ ತುಂಗಾಭದ್ರಾ ನದಿಗೆ ಅವಶ್ಯಕತೆಗೆ ಅನುಗುಣವಾಗಿ...