ದಿನದ ಸುದ್ದಿ3 weeks ago
ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ...