ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು...
ಸುದ್ದಿದಿನ ಡೆಸ್ಕ್ : ಭಾರತೀಯ ನಾವೀನ್ಯತಾ ಸೂಚ್ಯಂಕದ ಮೂರನೇ ಆವೃತಿ ಪ್ರಕಟಗೊಂಡಿದ್ದು, ಸಾಧನಾ ಶ್ರೇಯಾಂಕದಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿ ಮುಂದುವರಿದಿದೆ. ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೇರಿ ಅವರು, ದೆಹಲಿಯಲ್ಲಿಂದು ನಾವೀನ್ಯತಾ ಸೂಚ್ಯಂಕ ವರದಿ ಬಿಡುಗಡೆ ಮಾಡಿದ್ದು,...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಈಗಾಗಲೇ ಸ್ಥಾಪಿಸಲಾಗಿರುವ ಆಹಾರ ಪಾರ್ಕ್ಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಪಾರ್ಕ್ಗಳ ಪ್ರಸ್ತುತ ಪರಿಸ್ಥಿತಿ ಬಗ್ಗೆ ವರದಿಯ ಮಾಹಿತಿಯನ್ನು ನಬಾರ್ಡ್ ಸಂಸ್ಥೆಯ ಮೂಲಕ ಪಡೆದು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಕೃಷಿ ಸಚಿವ....
ಸುದ್ದಿದಿನ,ದಾವಣಗೆರೆ : ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಶುಕ್ರವಾರ ದಾವಣಗೆರೆ ಜಿಲ್ಲೆಯ ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿದರು. ಹಾಲುರ್ತಿ,ಅನಗೋಡು ಮತ್ತು ಉಳುಪಿನ ಕಟ್ಟೆ ಗ್ರಾಮಗಳ ಸುತ್ತಲಿನ 359 ಎಕರೆ ಪ್ರದೇಶವನ್ನು ಸ್ಥಳ ಪರಿಶೀಲನೆ...
ಸುದ್ದಿದಿನ ಡೆಸ್ಕ್ : ಕರಾವಳಿ, ದಕ್ಷಿಣ, ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿದೆ. ಕುಂದಾಪುರ 9, ಭಟ್ಕಳ 7, ಕೋಟಾ 6, ಶಿರಾಳಿ 5, ಮಾಣಿ, ಪುತ್ತೂರು, ಕುಮಟ, ದಾವಣಗೆರೆ 4, ಸುಬ್ರಮಣ್ಯ, ಭಂಟ್ವಾಳ, ಗೇರುಸೊಪ್ಪ, ಮಂಗಳೂರು...
ಸುದ್ದಿದಿನ ಡೆಸ್ಕ್ : ರಾಜ್ಯದ ಒಳನಾಡಿನ ಹಲವೆಡೆ, ಕರಾವಳಿಯ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರೆಡುಕಡೆ ಮಳೆಯಾಗಿದೆ. ಅತಿಹೆಚ್ಚು ಹಾಸನದಲ್ಲಿ 6, ಧಾರವಾಡ, ಚಿತ್ರದುರ್ಗ ದಲ್ಲಿ 4, ಲಕ್ಷ್ಮೇಶ್ವರ, ಕೆ.ಆರ್.ನಗರ, ಕೃಷ್ಣರಾಜಪೇಟೆ, ಮದ್ದೂರು, ಹಿರಿಯೂರು, ಮಧುಗಿರಿಯಲ್ಲಿ...
ಸುದ್ದಿದಿನ,ದಾವಣಗೆರೆ : ಜಾಗತೀಕರಣ, ಉದಾರೀಕರಣ, ಖಾಸಗಿಕರಣದ ಜೊತಗೆ ಮನಸ್ಸಿನಲ್ಲಿ ಅಂತಃಕರಣ ಸ್ಥಾಪಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಶನಿವಾರ ಹರಿಹರದ ಹರಕ್ಷೇತ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳ...
ಸುದ್ದಿದಿನ ಡೆಸ್ಕ್ : ರಾಜ್ಯದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇದೆ. ರಾಜ್ಯದಲ್ಲಿ ಅತಿ ಹೆಚ್ಚಿನ ಉಷ್ಣಾಂಶ 43 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುನ್ಸೂಚನೆಯಂತೆ ಮುಂದಿನ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಏ.18 ರಂದು 10.00 ಮಿ.ಮೀ. ಸರಾಸರಿ ಮಳೆಯಾಗಿದ್ದು. ಒಟ್ಟಾರೆ 17.85 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿಯಲ್ಲಿ ವಾಡಿಕೆ ಮಳೆ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಏ.17 ರಂದು 11.35 ಮಿ.ಮೀ. ಸರಾಸರಿ ಮಳೆಯಾಗಿದೆ. ಒಟ್ಟಾರೆ 6.82 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 8.56 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ- 5.51 ಮಿ.ಮೀ., ಹರಿಹರ-5.45...