ದಿನದ ಸುದ್ದಿ4 years ago
ಪ್ರಧಾನಮಂತ್ರಿ ಅಭಿವೃದ್ಧಿ ಪ್ಯಾಕೇಜ್ನಡಿ ಕಾರ್ಯನಿರ್ವಹಿಸುತ್ತಿರುವ ಕಾಶ್ಮೀರಿ ಪಂಡಿತರು ರಾಜೀನಾಮೆ ನೀಡಿಲ್ಲ : ಕೇಂದ್ರ ಸರ್ಕಾರ
ಸುದ್ದಿದಿನ ಡೆಸ್ಕ್ : ಕಾಶ್ಮೀರ ಕಣಿವೆಯಲ್ಲಿ ಕಾಶ್ಮೀರಿ ಪಂಡಿತರೊಬ್ಬರ ಹತ್ಯೆ ಪ್ರತಿಭಟಿಸಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಪ್ರಧಾನಮಂತ್ರಿಗಳ ಅಭಿವೃದ್ಧಿ ಪ್ಯಾಕೇಜ್-ಪಿಎಂಡಿಪಿಯಡಿ ಕಾರ್ಯ ನಿರ್ವಹಿಸುತ್ತಿರುವ ಯಾವುದೇ ಕಾಶ್ಮೀರಿ ಪಂಡಿತರು ರಾಜಿನಾಮೆ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ...