ದಿನದ ಸುದ್ದಿ6 years ago
ನಿಷೇಧಾಜ್ಞೆ ಹಿನ್ನೆಲೆ | ಯಡಿಯೂರಪ್ಪ ಅವರೇ, ಪಕ್ಷದ ಗುಲಾಮರಾಗಬೇಡಿ, ಆತ್ಮಸಾಕ್ಷಿಗೆ ಕಿವಿಕೊಡಿ : ಸಿದ್ದರಾಮಯ್ಯ ಕಿಡಿ
ಸುದ್ದಿದಿನ, ಬೆಂಗಳೂರು : ನಮ್ಮ ಜನ ಶಾಂತಿಪ್ರಿಯರು, ನ್ಯಾಯಾಲಯದ ಬಗ್ಗೆ ಗೌರವ, ಕಾನೂನಿನ ಬಗ್ಗೆ ನಿಷ್ಠೆ ಉಳ್ಳವರು.ಒಡೆಯುವವರು, ಬೆಂಕಿ ಹಚ್ಚುವವರು ನಿಮ್ಮ ಪಕ್ಷದಲ್ಲಿ ಹೆಚ್ಚಿದ್ದಾರೆ. ಯಡಿಯೂರಪ್ಪ ಅವರೇ, ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡದೆ ನಿಷೇಧಾಜ್ಞೆ ಹೇರಿ...