ದಿನದ ಸುದ್ದಿ2 years ago
ಸಂಧಿವಾತ ಕೀಲುನೋವಿಗೆ ಪರಿಣಾಮಕಾರಿ ಚಿಕಿತ್ಸೆ
ಇಂದಿನ ಆಧುನಿಕ ಮನುಷ್ಯನಿಗೆ ಒಂದಲ್ಲ ಒಂದು ರೀತಿಯ ರೋಗಗಳು ಕಾಡುತ್ತಲೇ ಇವೆ. ಇಂದು ನಮ್ಮ ದೇಶದಲ್ಲಿ ಅಲೋಪತಿ, ಆಯುರ್ವೇದ, ಹೋಮಿಯೋಪತಿ, ಯುನಾನಿ ಹೀಗೆ ಅನೇಕ ಚಿಕಿತ್ಸಾ ಪದ್ದತಿಗಳು ಜಾರಿಯಲ್ಲಿವೆ. ಯಾವ ಚಿಕಿತ್ಸೆ ಪಡೆದರೆ ಸಂಪೂರ್ಣ ವಾಸಿಯಾಗುತ್ತದೆ?...