ಸುದ್ದಿದಿನ,ದಾವಣಗೆರೆ:ಬ್ಯಾಂಕ್ಗಳ ದರೋಡೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು ಭದ್ರತಾ ಮಾನದಂಡದ ಜೊತೆಗೆ ಸಿಬ್ಬಂದಿಗಳ ಮಾಹಿತಿ ಸಂಗ್ರಹದಲ್ಲಿ ನಿರ್ಲಕ್ಷ್ಯತೆ ಕಾರಣವಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು. ಅವರು ಮಂಗಳವಾರ ಜಿಲ್ಲಾ ಪೋಲಿಸ್ ಕಛೇರಿಯಲ್ಲಿ ಜಿಲ್ಲಾ...
ಸುದ್ದಿದಿನಡೆಸ್ಕ್: ಹಣ ಕೊಡುವಂತೆ ಹೆದರಿಸಿ ವ್ಯಕ್ತಿಯೊಬ್ಬರಿಂದ ಮೊಬೈಲ್ ಕಸಿದು ಪರಾರಿಯಾಗಿದ್ದ ದರೋಡೆ ಕೋರರನ್ನು ನಗರದ ವಿದ್ಯಾನಗರ ಪೋಲೀಸರು ಬಂಧಿಸಿದ್ದಾರೆ. ತುಮಕೂರಿನ ಬಿಪಿನ್ ಕುಮಾರ್ ಎಂಬಾತ ಇದೇ 5 ನೇ ತಾರೀಖಿನಂದು ದಾವಣಗೆರೆಯ ರೈಸ್ಮಿಲ್ನಲ್ಲಿ ಕೆಲಸ ಹುಡುಕಿಕೊಂಡು...
ಸುದ್ದಿದಿನ,ದಾವಣಗೆರೆ: ದಾವಣಗೆರೆ – ಚನ್ನಗಿರಿ (Davangere – Channagiri ) ರಸ್ತೆಯ ಕೈದಾಳೆ ತಿರುವಿನಲ್ಲಿ ದರೋಡೆಗೆ ( Robbery ) ಹೊಂಚು ಹಾಕಿದ್ದ ಐವರು ಆರೋಪಿಗಳ ( Accused ) ಪೈಕಿ ಒಬ್ಬನನ್ನು ಹದಡಿ ಪೊಲೀಸರು...
ಸುದ್ದಿದಿನ,ಬೆಂಗಳೂರು; ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ರಚಿಸಲು ಕಾರಣಿಕರ್ತರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸುಮಾರು 819 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್...
ಸುದ್ದಿದಿನ ಡೆಸ್ಕ್: ರಾಜ್ಯ ಸರಕಾರದ ನಿವೃತ್ತ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರ ಎಚ್ಎಸ್ಆರ್ ಲೇಔಟ್ನಲ್ಲಿರುವ ಮನೆಯಲ್ಲಿ ದರೋಡೆ ನಡೆದಿದ್ದು, ದುಷ್ಕರ್ಮಿಗಳು ಯಾರೂ ಇಲ್ಲದ ಸಮಯ ನೋಡಿ ಚಿನ್ನಾಭರಣ ದೋಚಿದ್ದಾರೆ. ರಾಜ್ಯದ ಉನ್ನತ ಶ್ರೇಣಿಯ ವ್ಯಕ್ತಿಗಳ ಮನೆ...