ದಿನದ ಸುದ್ದಿ4 years ago
ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಕಲ್ಪಿಸಲು ಕ್ರಮ
ಸುದ್ದಿದಿನ ಡೆಸ್ಕ್ : ರಾಜ್ಯದ ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಕಲ್ಪಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ. ಶಿವಣ್ಣ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ...