ದಿನದ ಸುದ್ದಿ7 months ago
ಲೋಕಿಕೆರೆ ನಾಗರಾಜ್ ರಾಜಕಾರಣದಲ್ಲಿ ಅಪ್ರಾಪ್ತ, ಸ್ವಂತ ಬುದ್ದಿ ಇಲ್ಲ : ಕಾಂಗ್ರೆಸ್ ನ ಸಾಗರ್ ಕಿಡಿ
ಸುದ್ದಿದಿನ,ದಾವಣಗೆರೆ:ಬಿಜೆಪಿ ರೈತ ಮೋರ್ಚಾ ಮುಖಂಡ ಲೋಕಿಕೆರೆ ನಾಗರಾಜ್ ಅವರು ದಾವಣಗೆರೆ ಜಿಲ್ಲೆ ರಾಜಕಾರಣದಲ್ಲಿ ಶಾಮನೂರು ಕುಟುಂಬವನ್ನು ಟೀಕೆ ಮಾಡುವ ಮೊದಲು ತಮ್ಮನ್ನು ತಾವು ಪ್ರಶ್ನೆ ಮಾಡಿಕೊಂಡು ಮಾತನಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಕಾರ್ಯದರ್ಶಿ...