ದಿನದ ಸುದ್ದಿ2 months ago
ದಾವಣಗೆರೆ | ದಕ್ಷಿಣ ವಿಧಾನಸಭಾ ಕ್ಷೇತ್ರ ಉಪ ಚುನಾವಣಾ ಕಣಕ್ಕೆ ಶಾಮನೂರು ಶಿವಶಂಕರಪ್ಪ ಮಗನಾ..? ಮೊಮ್ಮಗನಾ..?
ಸುದ್ದಿದಿನ,ದಾವಣಗೆರೆ:ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಿದ್ದತೆ ಆರಂಭವಾಗಿದೆ. ಹೊಸ ಶಾಸಕರನ್ನು ಆಯ್ಕೆ ಮಾಡಲು ಮಾರ್ಚ್ ಮತ್ತು ಏಪ್ರಿಲ್ ನಡುವೆ ಉಪಚುನಾವಣೆ ನಡೆಯುವ...