ದಿನದ ಸುದ್ದಿ7 years ago
ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಐಎಎಸ್ ಹುದ್ದೆಗೆ ರಾಜೀನಾಮೆ..!
ಸುದ್ದಿದಿನ,ದಕ್ಷಿಣ ಕನ್ನಡ : ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ (ಡಿಸಿ) ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಐಎಎಸ್ ಅಧಿಕಾರಿ ಸೆಂಥಿಲ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಸೆಪ್ಟೆಂಬರ್ 6 ಶುಕ್ರವಾರ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ....