ಸುದ್ದಿದಿನ,ದಾವಣಗೆರೆ:ದುರ್ಗಾಂಬಿಕಾ ಜಾತ್ರೆಯ ಸಂದರ್ಭದಲ್ಲಿ ನಗರದ ಪರಿಸರ ಮಾಲಿನ್ಯಕ್ಕೆ ಧಕ್ಕೆ ತರುವಂತೆ ಅನಧಿಕೃತ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ‘ಡಿ ಫಿಗರ್ಮೆಂಟ್ ಆಕ್ಟ್’ ಅಡಿಯಲ್ಲಿ ನಿರ್ದಾಕ್ಷಿಣ್ಯವಾಗಿ ಎಫ್ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ. ಜೊತೆಗೆ ಪ್ಲಾಸ್ಟಿಕ್...
ಸುದ್ದಿದಿನ,ಹೊಳಲ್ಕೆರೆ: ತಾಲ್ಲೂಕಿನ ಮಲ್ಲಾಡಿಹಳ್ಳಿಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನುಬಾಹಿರವಾಗಿ ಖರೀದಿ ವ್ಯವಹಾರದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಭಾಗಿಯಾಗಿರುವ ಪ್ರಾಂಶುಪಾಲ ಡಾ.ರವಿ ಎಸ್.ಪಿ ಇವರ ವಿರುದ್ಧ ವಕೀಲ ಡಾ.ಕೆ.ಎ.ಓಬಳೇಶ್ ಅವರು ಲೋಕಾಯುಕ್ತಕ್ಕೆ...
ಸುದ್ದಿದಿನ ಡೆಸ್ಕ್ : ಬಹುಕೋಟಿ ಮೇವು ಹಗರಣದಲ್ಲಿ ದೋಷಿಯಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈ ಪ್ರಕರಣ ಸಂಬಂಧ ಸಿಬಿಐ ವಾದವನ್ನು ತಳ್ಳಿಹಾಕಿದ ನ್ಯಾಯಮೂರ್ತಿ...