ಸುದ್ದಿದಿನ,ದಾವಣಗೆರೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಕ್ಕೆ ಸೇರಿದ ಅರ್ಹ...
ಸುದ್ದಿದಿನ,ದಾವಣಗೆರೆ : ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 2021-22ನೇ ಸಾಲಿನಲ್ಲಿ ನ್ಯಾಷನಲ್ ಇ ಸ್ಕಾಲರ್ಶಿಪ್ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೀ-ಮೆಟ್ರಿಕ್ (9ನೇ ಮತ್ತು 10ನೇ ತರಗತಿಯಲ್ಲಿ...
ಸುದ್ದಿದಿನ,ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020-21ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000 ಗಳಂತೆ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯ ಸರ್ಕಾರದ ಕ್ರೀಡಾ...
ಸುದ್ದಿದಿನ,ದಾವಣಗೆರೆ: ಮೆಟ್ರಿಕ್ ನಂತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ...
ಸುದ್ದಿದಿನ,ಕಲಬುರಗಿ : ಸಮಾಜ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕಾಗಿ ಸೇಡಂ ತಾಲೂಕಿನ ವಿವಿಧ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ...
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಮಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮತ್ತು...
ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆ /ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್ಲೈನ್...
ಸುದ್ದಿದಿನ,ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2021ರ ಜನವರಿ 20...
ಸುದ್ದಿದಿನ,ಮಂಗಳೂರು : ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವನ್ನು ನವೆಂಬರ್ 30 ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದ.ಕ...
ಸುದ್ದಿದಿನ,ದಾವಣಗರೆ : 16 ತಿಂಗಳ ಶಿಷ್ಯ ವೇತನಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬರು ಕುಸಿದುಬಿದ್ದರು. ಇಲ್ಲಿನ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೂಜಾ ಕಾಮತ್ ಎಂಬ ವಿದ್ಯಾರ್ಥಿ ತಲೆ ಸುತ್ತಿ...