ದಿನದ ಸುದ್ದಿ2 years ago
ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು
ಸುದ್ದಿದಿನಡೆಸ್ಕ್:ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಗ್ಧ ಕಂದಮ್ಮಗಳನ್ನು ಕಳೆದುಕೊಂಡ...