ದಿನದ ಸುದ್ದಿ4 years ago
ಸ್ವಯಂ ಸೇವಾ ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಾದ್ಯಂತ ಖಾಲಿ ಇರುವ ಸ್ವಯಂ ಸೇವಾ ಗೃಹರಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 19 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು. 10ನೇ ತರಗತಿ ಪಾಸಾಗಿರಬೇಕು. ಆರೋಗ್ಯವಂತ ಒಳ್ಳೆ...