ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ 63 ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಾಚರಣೆ ಹಿನ್ನಲೆ ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ ಮಠಾಧೀಶರು ಮತ್ತು 50 ಕ್ಕೂ ಅಧಿಕ ಹೋರಾಟಗಾರರನ್ನು ಪೊಲೀಸರು ಬಂಧಿಸಿ್್ದಾದ್ದಾರೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ...
ಸುದ್ದಿದಿನ ಡೆಸ್ಕ್: ಕರುಣಾನಿಧಿ ಅವರು ತಮಿಳುನಾಡಿಗೆ ಪ್ರತ್ಯೇಕ ಬಾವುಟ ಕೇಳಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರರಾದವರು. 1970ರ ವೇಳೆಗೆ ಕರುಣಾ ಅವರು ತಮ್ಮ ರಾಜ್ಯಕ್ಕೆ ಪ್ರತ್ಯೇಕ ಬಾವುಟ ನೀಡಬೇಕೆಂದು ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ಅಂದಿನ ಪ್ರಧಾನಿ...