ದಿನದ ಸುದ್ದಿ4 years ago
ವೈದ್ಯರು ಪ್ರಾಮಾಣಿಕವಾಗಿ ಸೇವೆ ಮಾಡಬೇಕು : ಸಂಸದ ಜಿಎಂ ಸಿದ್ದೇಶ್ವರ್
ಸುದ್ದಿದಿನ,ದಾವಣಗೆರೆ : ಬಡವರು ಖಾಯಿಲೆಗೆ ತುತ್ತಾಗಿ ಚಿಕಿತ್ಸೆ ಪಡೆಯಲು ಹೊಲ-ಮನೆಗಳನ್ನು ಮಾರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುವುದನ್ನು ತಡೆಯುವ ಸಲುವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತರಲಾಗಿದೆ ಎಂದು ಸಂಸದ ಡಾ.ಜಿ.ಎಂ.ಸಿದ್ದೇಶ್ವರ್...