ದಿನದ ಸುದ್ದಿ5 years ago
ಹೊಲಿಗೆ ಯಂತ್ರ ಸೌಲಭ್ಯ ನೀಡುವ ಅರ್ಜಿ ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಶ್ರವಣದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ 15 ಹೊಲಿಗೆ ಯಂತ್ರಗಳನ್ನು ಉಚಿತವಾಗಿ ವಿತರಿಸಲು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜ.23 ಕೊನೆಯ...