ದಿನದ ಸುದ್ದಿ4 years ago
ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಹಿಂದುಳಿದ ವರ್ಗದವರಿಗೆ ಹೊಲಿಗೆ ಯಂತ್ರ ವಿತರಣೆ ಯೋಜನೆಗೆ ಸೇವಾಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ...