ಲೈಫ್ ಸ್ಟೈಲ್5 years ago
ಮದುವೆ ಎಂದರೆ ಹೆಣ್ಣು-ಗಂಡಿನ ದೈಹಿಕ ಸುಖವಲ್ಲ ಅದು ಕುಟುಂಬ ಕುಟುಂಬಗಳ ಮನಸ್ಸಿನ ಸಂಬಂಧ
ಶಿವಾನಂದ ಕಲಬುರಗಿ ಸರಸ ಜನನ ವಿರಸ ಮರಣ ಸಮರಸವೇ ಜೀವನ ಬೇಂದ್ರೆಯವರ ದಿವ್ಯ ವಾಣಿಯಂತೆ ಬದುಕಬೇಕೆಂದರೆ ಮನೆಯೇ ಮೊದಲ ಪಾಠಶಾಲೆ ಆಗಬೇಕು. ತಾಯಿಯೇ ಮೊದಲ ಗುರು ಆಗಬೇಕಾಗಿದೆ. ನೂಲಿನಂತೆ ಸೀರೆ ತಾಯಿಯಂತೆ ಮಗಳು ಹಿರಿಯಕ್ಕನ ಚಾಳಿ...