ದಿನದ ಸುದ್ದಿ2 hours ago
ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್ ಖರೀದಿಗೂ ಎದುರಾಗುತ್ತಿದೆ ಒತ್ತಡ
ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ ಬಂದಿದೆ. ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ನೀಡಿರುವ ಉಚಿತ...