ದಿನದ ಸುದ್ದಿ5 years ago
ಶಿವಮೊಗ್ಗ | ಸಹ್ಯಾದ್ರಿ ಉತ್ಸವಕ್ಕೆ ಸಂಭ್ರಮದ ಚಾಲನೆ
ಸುದ್ದಿದಿನ,ಶಿವಮೊಗ್ಗ: ಸಾಂಸ್ಕøತಿಕ ಚಟುವಟಿಕೆಗಳಿಗೆ ಪ್ರಾಮುಖ್ಯತೆ ದೊರೆಯುವಂತಹ ಪಠ್ಯಕ್ರಮ ಮತ್ತು ಶಿಕ್ಷಣ ಪದ್ಧತಿಯನ್ನು ಭಾರತದಲ್ಲಿಯೂ ಆರಂಭಿಸಿದಲ್ಲಿ ನಮ್ಮ ಸ್ಥಳೀಯ ಸಂಸ್ಕøತಿ ಉಳಿಸಿ ಬೆಳಸಲು ಸಾಧ್ಯ ಎಂದು ನಟಿ ಮಾನ್ವಿತಾ ಕಾಮತ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆಗಳ...