ದಿನದ ಸುದ್ದಿ3 years ago
ದಾವಣಗೆರೆ | ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಕೆ.ವಿ. ಶಾಂತಕುಮಾರಿ ಆಯ್ಕೆ
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಜಗಳೂರು ತಾಲ್ಲೂಕು ದೊಣ್ಣೆಹಳ್ಳಿ ಕ್ಷೇತ್ರದ ಜಿ.ಪಂ. ಸದಸ್ಯೆ ಕೆ.ವಿ. ಶಾಂತಕುಮಾರಿ ಅವರು ಆಯ್ಕೆಯಾದರು. ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿದ್ದ ದೀಪಾ ಜಗದೀಶ್ ಅವರ ರಾಜೀನಾಮೆಯಿಂದ ಕಳೆದ ಡಿ....