ದಿನದ ಸುದ್ದಿ1 year ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
ಸುದ್ದಿದಿನಡೆಸ್ಕ್:ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪರಿಷತ್ನಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ ಸದಸ್ಯೆ ಬಲ್ಕಿಶ್...